ಬಾಗಲಕೋಟೆ : ವ್ಯಕ್ತಿಯೊಬ್ಬನನ್ನು ತಂತಿಯಿಂದ ಆತನ ಕುತ್ತಿಗೆಯನ್ನು ಬಿಗಿದು ಅತ್ಯಂತ ಭೀಕರವಾಗಿ ಹತ್ತೆಗೈದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಿಳಗಿ ತಾಲೂಕಿನ ಡವಳೇಶ್ವರ ಎಂಬ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ.
ತಂತಿಯಿಂದ ಕುತ್ತಿಗೆ ಬಿಗಿದು ವ್ಯಕ್ತಿಯ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಡವಳೇಶ್ವರ ಗ್ರಾಮಲ್ಲಿ ಘಟನೆ ಸಂಭವಿಸಿದೆ.ಡವಳೇಶ್ವರ ಗ್ರಾಮದ ಈರಪ್ಪ ಗರಸಂಗಿ (50) ಎನ್ನುವ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬಾಗಲಕೋಟೆ ಜಿಲ್ಲೆಯ ಬೆಳಗಿ ತಾಲೂಕಿನ ಡಬಳೇಶ್ವರ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ ಘಟನೆ ಕೋರಿದಂತೆ ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಯಾರು ಕೊಲೆ ಮಾಡಿದ್ದಾರೆ ಕೊಲೆಗೆ ಕಾರಣ ಏನು ಎಂದು ಇದೀಗ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.