ಬೆಂಗಳೂರು: ಆಸ್ತಿ ತೆರಿಗೆ ಕಟ್ಟದವರಿಗೆ ರಾಜ್ಯ ಸರ್ಕಾರದಿಂದ ಗುಡ್ನ್ಯೂಸ್ ಸಿಕ್ಕಿದ್ದು, ಶೇಕಡ 50 ಕಟ್ಟಲು ಅವಕಾಶ ನೀಡಲಾಗವಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಶೇಕಡ ಶೇಕಡ 50 ಕಟ್ಟಲು ಅವಕಾಶ ನೀಡಿದ್ದಾರೆ.
ಆಸ್ತಿ ತೆರಿಗೆ ಕಟ್ಟುವುದಕ್ಕೆ ತಿದ್ದುಪಡಿಯನ್ನು ತರಲು ಮುಂಧಾಗಿದ್ದು, ಈ ನಿಟ್ಟಿನಲ್ಲಿ ಬಿಬಿಎಂಪಿ ಕೆಲಸ ಮಾಡಲು ಮುಂಧಾಗಿದೆ. ಇದೇ ವೇಳೆ ಆಸ್ತಿ ತೆರಿಗೆ ಕಟ್ಟುವುದಕ್ಕೆ ಸಂಬಂಧಪಟ್ಠಂತೆ ಅರ್ಜಿ ಸಲ್ಲಿಸಿದವರಿಗೆ ಶೇಕಡ 50 ಕಟ್ಟಲು ಅವಕಾಶ ನೀಡಲಾಗಿದೆ ಅಂತ ತಿಳಿಸಿದರು. ಸದ್ಯ ಬಿಬಿಎಂಪಿ ಆಸ್ತಿ ತೆರಿಗೆ ಕಟ್ಟಿಸಿಕೊಳ್ಳುವುದಕ್ಕೆ ಮುಂದಾಗಿದೆ.