ಬೆಂಗಳೂರು: ವಿವಿಧ ಅಪರಾಧ ಪ್ರಕರಣಗಳಲ್ಲಿ ಬಾಗಿಯಾಗಿದ್ದಂತ ಮಾಜಿ ರೌಡಿ ಶೀಟರ್ ಜೇಡರಹಳ್ಳಿ ಕೃಷ್ಣಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮಾಜಿ ರೌಡಿ ಶೀಟರ್ ಜೇಡರಹಳ್ಳಿ ಕೃಷ್ಣಪ್ಪ ಅವರನ್ನು ಆರ್ ಆರ್ ನಗರದಲ್ಲಿ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ ವಿವಿಧ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ಬಂಧಿಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಇದು ಬ್ರೇಕಿಂಗ್ ಸುದ್ದಿಯಾಗಿದ್ದು, ಅಪ್ ಡೇಟ್ ಸುದ್ದಿಗಾಗಿ ಇದೇ ಪುಟಕ್ಕೆ ಭೇಟಿ ನೀಡಿ.
BREAKING : ICICI ಬ್ಯಾಂಕ್ ಮಾಜಿ ಸಿಇಒ ‘ಚಂದಾ ಕೊಚ್ಚಾರ್’ ಬಂಧನ ‘ಕಾನೂನು ಬಾಹಿರ’ : ಬಾಂಬೆ ಹೈಕೋರ್ಟ್