ಬೆಂಗಳೂರು: ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ಐಟಿ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಿಢೀರ್ ದಾಳಿ ನಡೆಸಿ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ ಅಂತ ತಿಳಿದು ಬಂದಿದೆ.
ಈ ದಾಳಿ ನಡೆದಿದ್ದು, 8ಕ್ಕೂ ಹೆಚ್ಚು ಸ್ಥಳಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.