Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : 80 ವರ್ಷ ಪೂರೈಸಿದ ರಾಜ್ಯ ನಿವೃತ್ತ ಸರ್ಕಾರಿ ನೌಕರರಿಗೆ ಹೆಚ್ಚುವರಿ `ಪಿಂಚಣಿ’ : ಸರ್ಕಾರದಿಂದ ಮಹತ್ವದ ಆದೇಶ.!

06/07/2025 10:00 AM
dhananjaya y.

BREAKING: ಬಂಗಲೆ ಕೂಡಲೇ ತೆರವುಗೊಳಿಸುವಂತೆ ಮಾಜಿ ಸಿಜೆಐ ಚಂದ್ರಚೂಡ್ ಗೆ ಸುಪ್ರೀಂ ಕೋರ್ಟ್ ಸೂಚನೆ

06/07/2025 9:59 AM

Big Updates: ಟೆಕ್ಸಾಸ್ ಪ್ರವಾಹ: ಸಾವಿನ ಸಂಖ್ಯೆ 51ಕ್ಕೆ ಏರಿಕೆ, ತೀವ್ರಗೊಂಡ ಕಾಣೆಯಾದ ಬಾಲಕಿಯರ ಹುಡುಕಾಟ

06/07/2025 9:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Janaspandana: ಇಂದು ವಿಧಾನಸೌಧದ ಮುಂದೆ ಸಿಎಂ ‘ಜನಸ್ಪಂದನ’: ‘ಈ ದಾಖಲೆ’ಗಳನ್ನು ಕೊಂಡೊಯ್ಯಿರಿ ಮರೆಯಬೇಡಿ
KARNATAKA

Janaspandana: ಇಂದು ವಿಧಾನಸೌಧದ ಮುಂದೆ ಸಿಎಂ ‘ಜನಸ್ಪಂದನ’: ‘ಈ ದಾಖಲೆ’ಗಳನ್ನು ಕೊಂಡೊಯ್ಯಿರಿ ಮರೆಯಬೇಡಿ

By kannadanewsnow0908/02/2024 5:05 AM

ಬೆಂಗಳೂರು: ಇಂದು ಬೆಂಗಳೂರಿನ ವಿಧಾನಸೌಧದ ಮುಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಮಟ್ಟದ ಜನಸ್ಪಂದನ ಅರ್ಥಾತ್ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದೆ. ನೀವು ಈ ಜನಸ್ಪಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾ ಇದ್ದರೇ, ತಪ್ಪದೇ ಈ ದಾಖಲೆಗಳನ್ನು ಕೊಂಡೊಯ್ಯೋದು ಮರೆಯಬೇಡಿ. ಅವು ಏನು ಅಂತ ಮುಂದೆ ಓದಿ.

ಫೆಬ್ರವರಿ 8ರ ಇಂದು ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ.

ಈ ಸಂದರ್ಭದಲ್ಲಿ ಎಲ್ಲ ಇಲಾಖೆಗಳ ಮುಖ್ಯಸ್ಥರು ಮತ್ತು ಕಾರ್ಯದರ್ಶಿಗಳು ಕಡ್ಡಾಯವಾಗಿ ಹಾಜರಿರಲು ಸೂಚಿಸಲಾಗಿದೆ. ತಮ್ಮ ಅಹವಾಲುಗಳೊಂದಿಗೆ ಬರುವ ಜನರಿಗೆ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ಮೆಜೆಸ್ಟಿಕ್‌ ಬಸ್‌ ನಿಲ್ದಾಣ ಮತ್ತು ರೈಲು ನಿಲ್ದಾಣಕ್ಕೆ ಉಚಿತ ಬಸ್‌ ಪ್ರಯಾಣದ ಸೌಲಭ್ಯ ಇರಲಿದೆ.

ಕುಡಿಯುವ ನೀರು ಪೂರೈಕೆ, ಲಘು ಉಪಾಹಾರ ಮತ್ತು ಊಟದ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿವಿಧ ಇಲಾಖೆಗಳ ಅರ್ಜಿ ಸ್ವೀಕಾರಕ್ಕೆ ಪ್ರತ್ಯೇಕ ಕೌಂಟರ್‌ಗಳನ್ನು ಮಾಡಲಾಗಿದೆ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಜನಪರ ಸರ್ಕಾರ ಎಲ್ಲಾ ರೀತಿಯಲ್ಲೂ ಸಿದ್ಧವಾಗಿದೆ.

ಕುಂದುಕೊರತೆ ಸಣ್ಣದು, ದೊಡ್ಡದೆಂಬ ಚಿಂತೆ ಬಿಡಿ, ಶೀಘ್ರ ಪರಿಹಾರಕ್ಕೆ ಅಹವಾಲುಗಳೊಂದಿಗೆ ಬನ್ನಿ ಎಂದು ಸಿಎಂ ಸಿದ್ದರಾಮಯ್ಯ ಸೋಶಿಯಲ್ ಮೀಡಿಯಾದಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ರೀತಿ ನೋಂದಣಿ ಮಾಡಿಕೊಳ್ಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಕೆಗೆ ಆನ್‌ಲೈನ್‌ ಮೂಲಕ ನೋಂದಾಯಿಸಲು 1902 ಡಯಲ್‌ ಮಾಡಿ. ವಿಧಾನಸೌಧ ಮುಂಭಾಗ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯ ವರೆಗೆ ನಡೆಯಲಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸದುಪಯೋಗ ಪಡಿಸಿಕೊಳ್ಳಿ.

ಈ ದಾಖಲೆಗಳು ಕಡ್ಡಾಯ

ಜನಸ್ಪಂದನದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿನ ಪತ್ರಗಳಾದ ಆಧಾರ್‌ ಕಾರ್ಡ್‌ ಅಥವಾ ಪಡಿತರ ಚೀಟಿ ತರಬೇಕು ಎಂದು ಸೂಚನೆ ನೀಡಲಾಗಿದೆ.

Share. Facebook Twitter LinkedIn WhatsApp Email

Related Posts

GOOD NEWS : 80 ವರ್ಷ ಪೂರೈಸಿದ ರಾಜ್ಯ ನಿವೃತ್ತ ಸರ್ಕಾರಿ ನೌಕರರಿಗೆ ಹೆಚ್ಚುವರಿ `ಪಿಂಚಣಿ’ : ಸರ್ಕಾರದಿಂದ ಮಹತ್ವದ ಆದೇಶ.!

06/07/2025 10:00 AM2 Mins Read

ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಜೀವನ ಅದೃಷ್ಟದ ರೀತಿಯಲ್ಲಿ ಬದಲಾವಣೆಯಾಗುತ್ತದೆ

06/07/2025 9:46 AM1 Min Read

SHOCKING : ರಾಯಚೂರಿನಲ್ಲಿ ಘೋರ ದುರಂತ : ಮೊಹರಂ ವೇಳೆ ಬೆಂಕಿಯಲ್ಲಿ ಬಿದ್ದು ವ್ಯಕ್ತಿಗೆ ಗಂಭೀರ ಗಾಯ.!

06/07/2025 9:34 AM1 Min Read
Recent News

GOOD NEWS : 80 ವರ್ಷ ಪೂರೈಸಿದ ರಾಜ್ಯ ನಿವೃತ್ತ ಸರ್ಕಾರಿ ನೌಕರರಿಗೆ ಹೆಚ್ಚುವರಿ `ಪಿಂಚಣಿ’ : ಸರ್ಕಾರದಿಂದ ಮಹತ್ವದ ಆದೇಶ.!

06/07/2025 10:00 AM
dhananjaya y.

BREAKING: ಬಂಗಲೆ ಕೂಡಲೇ ತೆರವುಗೊಳಿಸುವಂತೆ ಮಾಜಿ ಸಿಜೆಐ ಚಂದ್ರಚೂಡ್ ಗೆ ಸುಪ್ರೀಂ ಕೋರ್ಟ್ ಸೂಚನೆ

06/07/2025 9:59 AM

Big Updates: ಟೆಕ್ಸಾಸ್ ಪ್ರವಾಹ: ಸಾವಿನ ಸಂಖ್ಯೆ 51ಕ್ಕೆ ಏರಿಕೆ, ತೀವ್ರಗೊಂಡ ಕಾಣೆಯಾದ ಬಾಲಕಿಯರ ಹುಡುಕಾಟ

06/07/2025 9:53 AM

ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಜೀವನ ಅದೃಷ್ಟದ ರೀತಿಯಲ್ಲಿ ಬದಲಾವಣೆಯಾಗುತ್ತದೆ

06/07/2025 9:46 AM
State News
KARNATAKA

GOOD NEWS : 80 ವರ್ಷ ಪೂರೈಸಿದ ರಾಜ್ಯ ನಿವೃತ್ತ ಸರ್ಕಾರಿ ನೌಕರರಿಗೆ ಹೆಚ್ಚುವರಿ `ಪಿಂಚಣಿ’ : ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5706/07/2025 10:00 AM KARNATAKA 2 Mins Read

ಬೆಂಗಳೂರು : 80 ವರ್ಷ ಪೂರೈಸಿದ ಮತ್ತು ಅದಕ್ಕೂ ಮೇಲ್ಮಟ್ಟ ವಯಸ್ಸನ್ನು ಪೂರ್ಣಗೊಳಿಸಿರುವ ರಾಜ್ಯ ಸರ್ಕಾರಿ ಕುಟುಂಬ ಪಿಂಚಣಿದಾರರಿಗೆ ಹೆಚ್ಚುವರಿ…

ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಜೀವನ ಅದೃಷ್ಟದ ರೀತಿಯಲ್ಲಿ ಬದಲಾವಣೆಯಾಗುತ್ತದೆ

06/07/2025 9:46 AM

SHOCKING : ರಾಯಚೂರಿನಲ್ಲಿ ಘೋರ ದುರಂತ : ಮೊಹರಂ ವೇಳೆ ಬೆಂಕಿಯಲ್ಲಿ ಬಿದ್ದು ವ್ಯಕ್ತಿಗೆ ಗಂಭೀರ ಗಾಯ.!

06/07/2025 9:34 AM

BREAKING : ಕಾಂಗ್ರೆಸ್ ನಲ್ಲಿ `CM ಸಿದ್ದರಾಮಯ್ಯ’ಗೆ ರಾಷ್ಟ್ರಮಟ್ಟದ ಹುದ್ದೆ : `ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ’ ಅಧ್ಯಕ್ಷರಾಗಿ ನೇಮಕ

06/07/2025 9:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.