Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Shocking: ಕೋಲ್ಕತಾ ಕಾನೂನು ಕಾಲೇಜು ಅತ್ಯಾಚಾರ ಪ್ರಕರಣ: ವಿಡಿಯೋಗಳಿಗಾಗಿ ಆನ್ ಲೈನ್ ನಲ್ಲಿ ಹುಡುಕಾಟ ಹೆಚ್ಚಳ

06/07/2025 12:44 PM

ಅಸಾಧಾರಣ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಬೇಕು: ದೆಹಲಿ ಹೈಕೋರ್ಟ್

06/07/2025 12:40 PM

BREAKING : `UGC NET’ ಪರೀಕ್ಷೆಯ ಕೀ ಉತ್ತರ ಬಿಡುಗಡೆ : ಈ ರೀತಿ ಪರಿಶೀಲಿಸಿ | UGC NET answer key

06/07/2025 12:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಫೆ.25ರಂದು ‘ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ
KARNATAKA

ಫೆ.25ರಂದು ‘ಪೊಲೀಸ್ ಕಾನ್ಸ್ ಟೇಬಲ್’ ಹುದ್ದೆಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow0913/02/2024 5:31 AM

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‍ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ) & (ತೃತೀಯ ಲಿಂಗ ಪುರುಷ ಮತ್ತು ಮಹಿಳಾ) ಹಾಗೂ ಸೇವಾನಿರತ & ಬ್ಯಾಕ್‍ಲಾಗ್-1137 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ದಿನಾಂಕ: 25.02.2024 ರಂದು ಬೆಳಗ್ಗೆ 11:00 ರಿಂದ 12:30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು. ಈ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್. ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಲು ಸೂಚಿಸಿದೆ ಹಾಗೂ ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಈ ಕೆಳಕಂಡ ವಸ್ತ್ರ ಸಂಹಿತೆಯನ್ನು ಪಾಲಿಸತಕ್ಕದ್ದು.

ಈ ಲಿಖಿತ ಪರೀಕ್ಷೆಗೆ ಹಾಜರಾಗುವ ಪುರುಷ ಮತ್ತು ತೃತಿಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು. ಜಿಪ್ ಪ್ಯಾಕೆಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸಬಾರದು.  ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸತಕ್ಕದ್ದಲ್ಲ. ಪರೀಕ್ಷಾ ಕೇಂದ್ರದೊಳಗೆ ಷೂಗಳನ್ನು ನಿಷೇಧಿಸಲಾಗಿದ್ದು, ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು ಧರಿಸುವುದು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಗಳನ್ನು ಧರಿಸುವುದು ನಿಷೇಧಿಲಾಗಿದೆ.

ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬೂಬ್‍ಗಳು ಅಥವಾ ಬಟನ್‍ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು / ಜೀನ್ಸ್ ಪ್ಯಾಂಟ್ ಮುಜುಗರವಾಗದಂತೆ ಅಭ್ಯರ್ಥಿಗಳು ಧರಿಸುವಂತೆ ನಿರ್ದೇಶಿಸಲಾಗಿದೆ. ಎತ್ತರವಾದ ಹಿಮ್ಮಡಿಯ ಶೂಗಳನ್ನು / ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ/ ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ. ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಿದೆ ಎಂಬುದಾಗಿ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

BREAKING: ‘ಹಿಂದೂ ಧರ್ಮ’ದ ಬಗ್ಗೆ ಅವಹೇಳನ ಹೇಳಿಕೆ: ಮಂಗಳೂರಲ್ಲಿ ‘ಶಾಲಾ ಶಿಕ್ಷಕಿ’ ಸಿಸ್ಟರ್ ಪ್ರಭಾ ಅಮಾನತು

BIG NEWS: ರಾಜ್ಯದ ಸರ್ಕಾರಿ ಕಚೇರಿಯಲ್ಲಿ ‘ಬಸವಣ್ಣ’ನ ಭಾವಚಿತ್ರ ಹಾಕುವುದು ಕಡ್ಡಾಯ – ಸಿಎಂ ಸಿದ್ಧರಾಮಯ್ಯ ಆದೇಶ

Share. Facebook Twitter LinkedIn WhatsApp Email

Related Posts

BREAKING : `ಒಬಿಸಿ ರಾಷ್ಟ್ರೀಯ ಘಟಕ’ಕ್ಕೆ ನೇಮಕ ವಿಚಾರ : CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್.!

06/07/2025 12:35 PM1 Min Read

BIG NEWS : ಕಾಂಗ್ರೆಸ್ ನಲ್ಲಿ `CM ಸಿದ್ದರಾಮಯ್ಯ’ಗೆ ರಾಷ್ಟ್ರಮಟ್ಟದ ಹುದ್ದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?

06/07/2025 12:16 PM1 Min Read

BREAKING : ಚಿಕ್ಕಬಳ್ಳಾಪುರ ಜಿಲ್ಲೆಗೂ ಕಾಲಿಟ್ಟ `ಚಡ್ಡಿಗ್ಯಾಂಗ್’ : ಹಲವು ಕಡೆ ಕಳ್ಳತನಕ್ಕೆ ಯತ್ನ.!

06/07/2025 12:11 PM1 Min Read
Recent News

Shocking: ಕೋಲ್ಕತಾ ಕಾನೂನು ಕಾಲೇಜು ಅತ್ಯಾಚಾರ ಪ್ರಕರಣ: ವಿಡಿಯೋಗಳಿಗಾಗಿ ಆನ್ ಲೈನ್ ನಲ್ಲಿ ಹುಡುಕಾಟ ಹೆಚ್ಚಳ

06/07/2025 12:44 PM

ಅಸಾಧಾರಣ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಬೇಕು: ದೆಹಲಿ ಹೈಕೋರ್ಟ್

06/07/2025 12:40 PM

BREAKING : `UGC NET’ ಪರೀಕ್ಷೆಯ ಕೀ ಉತ್ತರ ಬಿಡುಗಡೆ : ಈ ರೀತಿ ಪರಿಶೀಲಿಸಿ | UGC NET answer key

06/07/2025 12:40 PM

BREAKING : `ಒಬಿಸಿ ರಾಷ್ಟ್ರೀಯ ಘಟಕ’ಕ್ಕೆ ನೇಮಕ ವಿಚಾರ : CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್.!

06/07/2025 12:35 PM
State News
KARNATAKA

BREAKING : `ಒಬಿಸಿ ರಾಷ್ಟ್ರೀಯ ಘಟಕ’ಕ್ಕೆ ನೇಮಕ ವಿಚಾರ : CM ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್.!

By kannadanewsnow5706/07/2025 12:35 PM KARNATAKA 1 Min Read

ಬೆಂಗಳೂರು : ಎಐಸಿಸಿ ಒಬಿಸಿ ರಾಷ್ಟ್ರೀಯ ಘಟಕಕ್ಕೆ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…

BIG NEWS : ಕಾಂಗ್ರೆಸ್ ನಲ್ಲಿ `CM ಸಿದ್ದರಾಮಯ್ಯ’ಗೆ ರಾಷ್ಟ್ರಮಟ್ಟದ ಹುದ್ದೆ : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದೇನು?

06/07/2025 12:16 PM

BREAKING : ಚಿಕ್ಕಬಳ್ಳಾಪುರ ಜಿಲ್ಲೆಗೂ ಕಾಲಿಟ್ಟ `ಚಡ್ಡಿಗ್ಯಾಂಗ್’ : ಹಲವು ಕಡೆ ಕಳ್ಳತನಕ್ಕೆ ಯತ್ನ.!

06/07/2025 12:11 PM

BREAKING : ಹೃದಯಾಘಾತದಿಂದ ಚಿಕ್ಕಬಳ್ಳಾಪುರದ ಯೋಧ ಸಾವು.!

06/07/2025 11:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.