ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ.
ಈ ಸಂಬಂಧ ಸಮನ್ಸ್ ಜಾರಿಗೊಳಿಸಿರುವಂತ ಜಾರಿ ನಿರ್ಧೇಶನಾಲಯವು ನಾಳೆ ವಿಚಾರಣೆ ಹಾಜರಾಗುವಂತೆ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾಗೆ ಸೂಚಿಸಿದೆ.
ED issues fresh summons to NC chief Farooq Abdullah for questioning in Jammu & Kashmir Cricket Association money laundering case: Officials
— Press Trust of India (@PTI_News) February 12, 2024