ನವದೆಹಲಿ : ಕತಾರ್’ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ ಎಂಟು ನಿವೃತ್ತ ಯೋಧರನ್ನ ಸೋಮವಾರ ಬಿಡುಗಡೆ ಮಾಡಲಾಗಿದೆ. ಎಂಟು ಮಂದಿಯಲ್ಲಿ ಏಳು ಮಂದಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.
“ಕತಾರ್ನಲ್ಲಿ ಬಂಧನಕ್ಕೊಳಗಾದ ದಹ್ರಾ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂಟು ಭಾರತೀಯ ಪ್ರಜೆಗಳ ಬಿಡುಗಡೆಯನ್ನ ಭಾರತ ಸರ್ಕಾರ ಸ್ವಾಗತಿಸುತ್ತದೆ. ಅವರಲ್ಲಿ ಎಂಟು ಮಂದಿಯಲ್ಲಿ ಏಳು ಮಂದಿ ಭಾರತಕ್ಕೆ ಮರಳಿದ್ದಾರೆ. ಈ ಪ್ರಜೆಗಳ ಬಿಡುಗಡೆ ಮತ್ತು ಸ್ವದೇಶಕ್ಕೆ ಮರಳಲು ಅನುವು ಮಾಡಿಕೊಡುವ ಕತಾರ್ ರಾಜ್ಯದ ಅಮೀರ್ ಅವರ ನಿರ್ಧಾರವನ್ನು ನಾವು ಶ್ಲಾಘಿಸುತ್ತೇವೆ” ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಸಿಇಟಿ-24ಕ್ಕೆ ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ: ಫೆ.10ರಿಂದ ಅರ್ಜಿ ತಿದ್ದುಪಡಿ ಮಾಡಲು ಅವಕಾಶ