ಬೆಂಗಳೂರು: ಕರ್ನಾಟಕದಲ್ಲಿ ಇನ್ನೂ 6 ತಿಂಗಳಲ್ಲಿ ಮಾದಕ ದ್ರವ್ಯ ಮುಕ್ತ ಮಾಡುವುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಅವರು ಕಳೆದ ಏಳು ತಿಂಗಳಲ್ಲಿ 9,645 ಕೆಜಿ ಗಾಂಜಾ ಮತ್ತು 233 ಕೆಜಿ ಸಿಂಥೆಟಿಕ್ ಡ್ರಗ್ಸ್ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಇದರ ಒಟ್ಟು ಮೌಲ್ಯ 142 ಕೋಟಿಯಾಗಿದೆ ಎಂದಿದ್ದಾರೆ.
ಮಾದಕ ದ್ರವ್ಯ ಮುಕ್ತ ರಾಜ್ಯವಾಗಿಸುವ ದಿಸೆಯಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಇನ್ನೂ ಆರು ತಿಂಗಳಲ್ಲಿ ಕರ್ನಾಟಕವು ಮಾದಕ ದ್ರವ್ಯ ಮುಕ್ತ ರಾಜ್ಯವಾಗಲಿದೆ ಎಂದು ಹೇಳಿದ್ದಾರೆ.
ಒಟ್ಟಾರೆಯಾಗಿ ಕಳೆದ ಏಳು ತಿಂಗಳಲ್ಲಿ 9,645 ಕೆ.ಜಿ ಗಾಂಜಾ ಮತ್ತು 233 ಕೆ.ಜಿ ಸಿಂಥೆಟಿಕ್ ಡ್ರಗ್ಸ್ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಇದರ ಒಟ್ಟು ಮೌಲ್ಯ ₹142 ಕೋಟಿ. ಮಾದಕ ದ್ರವ್ಯ ಮುಕ್ತ ರಾಜ್ಯವಾಗಿಸುವ ದಿಸೆಯಲ್ಲಿ ಕಠಿಣ ಕ್ರಮ ತೆಗೆದುಕೊಳ್ಳಲಾಗಿದೆ. ಇನ್ನು ಆರು ತಿಂಗಳಲ್ಲಿ ಕರ್ನಾಟಕವು ಮಾದಕ ದ್ರವ್ಯ ಮುಕ್ತ ರಾಜ್ಯವಾಗಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಭರವಸೆ ನೀಡಿದ್ದಾರೆ.
BREAKING: ಕರ್ನಾಟಕದಿಂದ ರಾಜ್ಯಸಭಾ ಚುನಾವಣೆಗೆ ಕೈ ಅಭ್ಯರ್ಥಿಗಳ ಪಟ್ಟಿ ಪ್ರಕಟ | Rajya Sabha Election 2024
1056 ಖಾಲಿ ಹುದ್ದೆಗಳ ಭರ್ತಿಗೆ ‘UPSC’ ಅಧಿಸೂಚನೆ ಬಿಡುಗಡೆ : ಅರ್ಜಿ ಸಲ್ಲಿಕೆಗೆ ‘ಡೈರೆಕ್ಟ್ ಲಿಂಕ್’ ಇಲ್ಲಿದೆ