ಶಿವಮೊಗ್ಗ: ಶೀಘ್ರದಲ್ಲಿ ಓರ್ವ ಐಪಿಎಸ್ ಅಧಿಕಾರಿ ಬಂಧನವಾಗಲಿದೆ ಅಂತ ಹೊಸ ಬಾಂಬ್ ಅನ್ನು ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಅವರು ಸಿಡಿಸಿದ್ದಾರೆ.
ಅವರು .ಶಿವಮೊಗ್ಗದಲ್ಲಿಂದು ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಕಾರ್ಯಕ್ರಮದಲ್ಲಿ ಮಾತನಾಡಿದ ಯತ್ನಾಳ್, ಸ್ವಯಂ ಘೋಷಿಸಿತ ಲಿಂಗಾಯತ ನಾಯಕರೊಬ್ಬರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಮೀಸಲಾತಿಗೆ ಅಡ್ಡ ಹಾಕಿದ್ದಾರೆ ಅಂತ ಕಿಡಿಕಾರಿದರು. ಇನ್ನೂ ನಾನು ಮಂತ್ರಿ ಆಗುವುದಕ್ಕೆ, ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕ ಆಗುವುದಕ್ಕೆ ಸ್ವಾಮೀಜಿಯಿಂದ ಲಾಬಿ ಮಾಡಲ್ಲ. ನನ್ನ ಸೋಲಿಸಲು ಕೆಲವರು ವಿಜಯಪುರಕ್ಕೆ ಬಹಳ ಹಣ ಕಳಿಸಿದರು ಅಂತ ತಿಳಿಸಿದರು.
ಕ್ಯಾಲಿಫೋರ್ನಿಯಾದಲ್ಲಿ ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಶವಪತ್ತೆ. ಕೊಲೆ ಶಂಕೆ!
ರಾಜ್ಯದ ʻಬ್ರಾಹ್ಮಣ ಸಮುದಾಯʼದವರ ಗಮನಕ್ಕೆ: ಫೆ.25ರವರೆಗೆ ʻಸ್ವಾವಲಂಬಿʼ ಯೋಜನೆ’ಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ