ಕೋಲಾರ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೊಬ್ಬ ತನ್ನ ಪತ್ನಿಯ ಕುತ್ತಿಗೆಯನ್ನು ಮಚ್ಚಿನಿಂದ ಕೊಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಕೆ ಜಿ ಎಫ್ ನಗರದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ಮಚ್ಚಿನಿಂದ ಕೊಚ್ಚಿ ಪತ್ನಿ ಪವಿತ್ರ (36)ಳನ್ನು ಪತಿ ಲೋಕೇಶ್ ಮಚ್ಚಿನಿಂದ ಕುತ್ತಿಗೆ ಕೊಯ್ದು ಪತ್ನಿಯ ಕೊಲೆಮಾಡಿದ್ದೂ, ಕೋಲಾರ ಜಿಲ್ಲೆಯ ಕೆ ಜಿ ಎಫ್ ನಗರದಲ್ಲಿ ನಡೆದ ಭೀಕರ ಹತ್ಯೆಯಾಗಿದೆ. ಉರಿಗಾಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING : ಕೊಪ್ಪಳದಲ್ಲೊಂದು ಅಸ್ಪೃಶ್ಯತಾ ಆಚರಣೆ ಘಟನೆ : ದಲಿತರಿಗೆ ಹೋಟೆಲ್-ಕ್ಷೌರದ ಅಂಗಡಿಗಳಲ್ಲಿ ಪ್ರವೇಶ ನಿರ್ಬಂಧ