Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯದಲ್ಲಿ ಮಕ್ಕಳಿಂದ ಹಿಡಿದು ಪ್ರತಿಯೊಬ್ಬರಿಗೂ ಕಡ್ಡಾಯ `ಹೃದಯ ತಪಾಸಣೆ’ : ಸಚಿವ ಕೆ.ಎನ್. ರಾಜಣ್ಣ ಹೇಳಿಕೆ

06/07/2025 11:12 AM

BREAKING : ರಾಜ್ಯದಲ್ಲಿ ಎಲ್ಲರಿಗೂ ಕಡ್ಡಾಯ `ಹೃದಯ’ ತಪಾಸಣೆಗೆ ಚಿಂತನೆ : ಸಚಿವ ಕೆ.ಎನ್. ರಾಜಣ್ಣ ಹೇಳಿಕೆ

06/07/2025 11:06 AM

YouTube Update : ಇನ್ಮುಂದೆ ಇಂತಹ ವಿಡಿಯೋಗಳಿಗೆ ‘YouTube’ ಹಣ ನೀಡೋದಿಲ್ಲ, ಜು.15ರಿಂದ ಹೊಸ ರೂಲ್ಸ್

06/07/2025 10:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: 7ನೇ ವೇತನ ಆಯೋಗದ ಬಗ್ಗೆ ಸಿಎಂ ಮಹತ್ವದ ಘೋಷಣೆ !
KARNATAKA

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: 7ನೇ ವೇತನ ಆಯೋಗದ ಬಗ್ಗೆ ಸಿಎಂ ಮಹತ್ವದ ಘೋಷಣೆ !

By kannadanewsnow0716/02/2024 12:35 PM

ವಸಂತ್ ಬಿ ಈಶ್ವರ ಗೆರೆ ಜೊತೆಗೆ ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.

ಇನ್ನೂ ಇದೇ ವೇಳೇ ಬಜೆಟ್‌ನಲ್ಲಿ ಸುಧಾರಣಾ ಕ್ರಮಗಳ ಅನುಷ್ಠಾನದ ಮೇಲ್ವಿಚಾರಣೆ ಮಾಡಲಿದೆ. ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಏಳನೇ ವೇತನ ವ: ಆಯೋಗವನ್ನು ರಚಿಸಲಾಗಿದ್ದು, ಆಯೋಗದ ವರದಿ ಸ್ವೀಕರಿಸಿದ ನಂತರ ಪರಿಶೀಲಿಸಿ ಕ್ರಮವಹಿಸಲಾಗುವುದು. ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ರಚಿಸಲು ವಿವಿಧ ಕಾನೂನಿನಡಿಯಲ್ಲಿ 7,214 ಸಂಸ್ಥೆಗಳ ಶಾಸನಬದ್ಧ ಬ್ಯಾಂಕ್ ಡಿ ಲೆಕ್ಕಪರಿಶೋಧಕರಾಗಿರುತ್ತದೆ. ಈ ಸಂಸ್ಥೆಗಳ ಲೆಕ್ಕಪರಿಶೋಧನೆಯಲ್ಲಿ ಏಕರೂಪತೆಯನ್ನು ತರಲು ಲೆಕ್ಕಪರಿಶೋಧನಾ ಕಾಯ್ದೆಯನ್ನು ಜಾರಿಗೆ ತರಲಾಗುವುದು. ಸಾರ್ವಜನಿಕರ ಕುಂದುಕೊರತೆ ಹಾಗೂ ಅಹವಾಲುಗಳಿಗೆ ನೇರ ಪರಿಹಾರ ಒದಗಿಸುವ ದೃಷ್ಟಿಯಿಂದ ಜನಸ್ಪಂದನ ಕಾರ್ಯಕ್ರಮವನ್ನು ರಾಜ್ಯ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ನಿಯಮಿತವಾಗಿ ಆಯೋಜಿಸಲಾಗುತ್ತಿದೆ. ಈವರೆಗೆ ರಾಜ್ಯಮಟ್ಟದ ಎರಡು ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, 18,000 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಮೊದಲ ಕಾರ್ಯಕ್ರಮದಲ್ಲಿ ಒಟ್ಟಾರೆ ಸ್ವೀಕರಿಸಲಾದ ಅಹವಾಲುಗಳ ಪೈಕಿ ಶೇ.94ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಅಂತ ತಿಳಿಸಿದ್ದಾರೆ.

 

 

 

Good news for state government employees: CM announces 7th Pay Commission ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: 7ನೇ ವೇತನ ಆಯೋಗದ ಸಿಎಂ ಮಹತ್ವದ ಘೋಷಣೆ
Share. Facebook Twitter LinkedIn WhatsApp Email

Related Posts

BREAKING : ರಾಜ್ಯದಲ್ಲಿ ಮಕ್ಕಳಿಂದ ಹಿಡಿದು ಪ್ರತಿಯೊಬ್ಬರಿಗೂ ಕಡ್ಡಾಯ `ಹೃದಯ ತಪಾಸಣೆ’ : ಸಚಿವ ಕೆ.ಎನ್. ರಾಜಣ್ಣ ಹೇಳಿಕೆ

06/07/2025 11:12 AM1 Min Read

BREAKING : ರಾಜ್ಯದಲ್ಲಿ ಎಲ್ಲರಿಗೂ ಕಡ್ಡಾಯ `ಹೃದಯ’ ತಪಾಸಣೆಗೆ ಚಿಂತನೆ : ಸಚಿವ ಕೆ.ಎನ್. ರಾಜಣ್ಣ ಹೇಳಿಕೆ

06/07/2025 11:06 AM1 Min Read

BREAKING : ಹುಬ್ಬಳ್ಳಿಯಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಪೊಲೀಸ್ ಕಾನ್ಸ್ ಟೇಬಲ್ ವಿರುದ್ಧ `ಪೋಕ್ಸೋ’ ಕೇಸ್ ದಾಖಲು.!

06/07/2025 10:37 AM1 Min Read
Recent News

BREAKING : ರಾಜ್ಯದಲ್ಲಿ ಮಕ್ಕಳಿಂದ ಹಿಡಿದು ಪ್ರತಿಯೊಬ್ಬರಿಗೂ ಕಡ್ಡಾಯ `ಹೃದಯ ತಪಾಸಣೆ’ : ಸಚಿವ ಕೆ.ಎನ್. ರಾಜಣ್ಣ ಹೇಳಿಕೆ

06/07/2025 11:12 AM

BREAKING : ರಾಜ್ಯದಲ್ಲಿ ಎಲ್ಲರಿಗೂ ಕಡ್ಡಾಯ `ಹೃದಯ’ ತಪಾಸಣೆಗೆ ಚಿಂತನೆ : ಸಚಿವ ಕೆ.ಎನ್. ರಾಜಣ್ಣ ಹೇಳಿಕೆ

06/07/2025 11:06 AM

YouTube Update : ಇನ್ಮುಂದೆ ಇಂತಹ ವಿಡಿಯೋಗಳಿಗೆ ‘YouTube’ ಹಣ ನೀಡೋದಿಲ್ಲ, ಜು.15ರಿಂದ ಹೊಸ ರೂಲ್ಸ್

06/07/2025 10:58 AM

ಚೀನಾದೊಂದಿಗೆ ಟಿಕ್ ಟಾಕ್ ಒಪ್ಪಂದದ ಮಾತುಕತೆ ಮುಂದಿನ ವಾರ ಪ್ರಾರಂಭ : ಟ್ರಂಪ್ | Tiktok

06/07/2025 10:53 AM
State News
KARNATAKA

BREAKING : ರಾಜ್ಯದಲ್ಲಿ ಮಕ್ಕಳಿಂದ ಹಿಡಿದು ಪ್ರತಿಯೊಬ್ಬರಿಗೂ ಕಡ್ಡಾಯ `ಹೃದಯ ತಪಾಸಣೆ’ : ಸಚಿವ ಕೆ.ಎನ್. ರಾಜಣ್ಣ ಹೇಳಿಕೆ

By kannadanewsnow5706/07/2025 11:12 AM KARNATAKA 1 Min Read

ಹಾಸನ : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು,ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಡ್ಡಾಯ ಹೃದಯ ತಪಾಸಣೆಗೆ ಚಿಂತನೆ ನಡೆಸಲಾಗಿದೆ…

BREAKING : ರಾಜ್ಯದಲ್ಲಿ ಎಲ್ಲರಿಗೂ ಕಡ್ಡಾಯ `ಹೃದಯ’ ತಪಾಸಣೆಗೆ ಚಿಂತನೆ : ಸಚಿವ ಕೆ.ಎನ್. ರಾಜಣ್ಣ ಹೇಳಿಕೆ

06/07/2025 11:06 AM

BREAKING : ಹುಬ್ಬಳ್ಳಿಯಲ್ಲಿ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಪೊಲೀಸ್ ಕಾನ್ಸ್ ಟೇಬಲ್ ವಿರುದ್ಧ `ಪೋಕ್ಸೋ’ ಕೇಸ್ ದಾಖಲು.!

06/07/2025 10:37 AM

SHOCKING : ರಾಜ್ಯದಲ್ಲಿ ನಿಲ್ಲದ ‘ಹಾರ್ಟ್ ಅಟ್ಯಾಕ್’ : ಚಿಕ್ಕಮಗಳೂರಿನಲ್ಲಿ ಒಂದೇ ದಿನ `ಹೃದಯಾಘಾತ’ಕ್ಕೆ ಇಬ್ಬರು ಸಾವು.!

06/07/2025 10:28 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.