ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯುತ್ತಿದ್ದು, ಬೆಂಗಳೂರಿನ ಆರ್ ಆರ್ ನಗರದ ವಿವಿಜ್ಞಾನಭಾರತಿ ಮೈದಾನದಲ್ಲಿ ಈ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ.
ಒಂದು ಜನಸ್ಪಂದನಾ ಕಾರ್ಯಕ್ರಮದಲ್ಲಿ ಆರ್ ಆರ್ ನಗರ ಕ್ಷೇತ್ರದ ಬಿಜೆಪಿಯ ಶಾಸಕರಾದ ಮುನಿರತ್ನ ಅವರು ಕೂಡ ಭಾಗವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಾರ್ಯಕ್ರಮದಲ್ಲಿ ಆರ್ ಆರ್ ನಗರ ಕ್ಷೇತ್ರದ ಜನರ ಸಮಸ್ಯೆಗಳನ್ನು ಹಾಗೂ ಸಹವಾಲನ್ನು ಡಿಸೆಂಬ್ಕೆ ಶಿವಕುಮಾರ್ ಸ್ವೀಕರಿಸಿ ಸ್ಥಳದಲ್ಲಿ ಪರಿಹಾರ ನೀಡಲಿದ್ದಾರೆ.
ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಇನ್ನೂ ಒಂದೇ ಸೂರಿನಡಿ ವಿವಿಧ ಇಲಾಖೆಗಳು ಭಾಗಿಯಾಗಲಿದ್ದು ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬೆಸ್ಕಾಂ, ಬಿಎಂಆರ್ಸಿಎಲ್, ಬಿಎಂಆರ್ಡಿಎ, ಸಾರಿಗೆ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ಹಲವು ಇಲಾಖಾ ಅಧಿಕಾರಿಗಳು ಭಾಗಿ ಆಗಲಿದ್ದಾರೆ.
17 ನೇ ಲೋಕಸಭೆಯಲ್ಲಿ ರಾಜ್ಯದ ಸಂಸದರ ‘ಕಳಪೆ ವರದಿ ಕಾರ್ಡ್’: ಕಡಿಮೆ ಹಾಜರಾತಿ
ಇಂದು ಸಿಎಂ ಸಿದ್ದರಾಮಯ್ಯರಿಂದ ಮಂಡ್ಯ ಜಿಲ್ಲಾ ಪ್ರವಾಸ : ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಭಾಗಿ
ರಾಜ್ಯದಲ್ಲಿ ಇರುವ ಶೇ.14 ರಷ್ಟು ಅಲ್ಪಸಂಖ್ಯಾತರಿಗೆ ಬಜೆಟ್ನಲ್ಲಿ ಕೊಟ್ಟಿದ್ದು ಶೇಕಡಾ 0.8ರಷ್ಟು ಮಾತ್ರ: ಸಿಎಂ