ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ಫೆ.22ರಂದು ನಿಗದಿಯಾಗಿದೆ. ಈ ಮೂಲಕ ಮಹತ್ವದ ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ.
ಈ ಕುರಿತಂತೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್ ಚಂದ್ರಶೇಖರ್ ಮಾಹಿತಿ ನೀಡಿದ್ದು ದಿನಾಂಕ 22-02-2024ರಂದು ಗುರುವಾರ ಸಂಜೆ 6 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 6ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದು ತಿಳಿಸಿದ್ದಾರೆ.
ಫೆ.22ರಂದು ನಡೆಯಲಿರುವಂತ ರಾಜ್ಯಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆ ಇದೆ. ಆ ಬಗ್ಗೆ ಫೆ.22ರ ಸಂಜೆ 6 ಗಂಟೆಯವರೆಗೆ ಕಾದು ನೋಡಬೇಕಿದೆ.
ಯುವಜನರೇ ಗಮನಿಸಿ : ಫೆ.26, 27 ರಂದು ಬೆಂಗಳೂರಲ್ಲಿ ರಾಜ್ಯಮಟ್ಟದ ಉದ್ಯೋಗ ಮೇಳ ; ಈ ರೀತಿ ನೋಂದಣಿ ಮಾಡಿಕೊಳ್ಳಿ!
ಟಾಟಾ ಸಮೂಹದ ಮಾರುಕಟ್ಟೆ ಮೌಲ್ಯವು ಈಗ ಪಾಕಿಸ್ತಾನದ ‘ಸಂಪೂರ್ಣ ಆರ್ಥಿಕತೆಗಿಂತ’ ಹೆಚ್ಚು