ನವದೆಹಲಿ : ಸುಪ್ರೀಂ ಕೋರ್ಟ್ ವಿರುದ್ಧ ಪ್ರಧಾನಿ ಮೋದಿ ವಿವಾದದ ಹೇಳಿಕೆ ನೀಡಿದ್ದು, ಪ್ರಸ್ತುತ ಕಾಲಘಟ್ಟದಲ್ಲಾಗಿದ್ದರೆ ಸುದಾಮನಿಂದ ಅವಲಕ್ಕಿ ತೆಗೆದುಕೊಂಡ ಕೃಷ್ಣನನ್ನು ಸುಪ್ರೀಂಕೋರ್ಟ್ ಭ್ರಷ್ಟಾಚಾರಿ ಎಂದು ಕರೆಯುತ್ತಿತ್ತು ಎಂದು ಪ್ರಧಾನಿ ಮೋದಿ ಸೋಮವಾರ ಹೇಳಿದ್ದಾರೆ. ಈ ಮೂಲಕ ಸುಪ್ರೀಂ ಕೋರ್ಟ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
BIG NEWS : ಇನ್ನೂ ಮುಂದೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಬಗೆಯ ಔಷಧಿ ಲಭ್ಯ : ಸಚಿವ ದಿನೇಶ್ ಗುಂಡೂರಾವ್
ಇತ್ತೀಚೆಗಷ್ಟೇ ಕಾಂಗ್ರೆಸ್ನಿಂದ ಹೊರ ಹಾಕಲ್ಪಟ್ಟ ಆಚಾರ್ಯ ಪ್ರಮೋದ್ ಕೃಷ್ಣಂ ಅವರ ಕುರಿತಾದ ಕಾರ್ಯ ಕ್ರಮವೊಂದರಲ್ಲಿ ಉತ್ತರ ಪ್ರದೇಶ ದಲ್ಲಿ ಸೋಮವಾರ ಮಾತನಾಡಿದ ಪ್ರಧಾನಿ, ‘ನಿಮಗೆ ನೀಡಲು ನನ್ನ ಬಳಿ ಭಾವನೆಗಳ ಹೊರತಾಗಿ ಬೇರಾವುದೇ ವಸ್ತುಗಳಿಲ್ಲ ಎಂದು ಆಚಾರ್ ಹೇಳಿದರು. ಆಚಾರೈರು ಏನೂ ಕೊಡದೇ ಇದ್ದದ್ದೇ ಒಳ್ಳೆಯದಾಯಿತು.
‘ಯುಗಾದಿ’ ನಂತರ ರಾಜ್ಯದಲ್ಲಿ ಒಳ್ಳೆ ಮಳೆ, ಬೆಳೆ, ‘ಧಾರ್ಮಿಕ ಮುಖಂಡ’ ಸಾವು – ಕೋಡಿ ಶ್ರೀ ಸ್ಪೋಟಕ ಭವಿಷ್ಯ
ಈಗಿನ ಕಾಲಘಟ್ಟದಲ್ಲಿ ಸುದಾಮ ಕೃಷ್ಣನಿಗೆ ಅವಲಕ್ಕಿ ಕೊಟ್ಟಿದ್ದು ವಿಡಿಯೋವಾಗಿ ಹೊರ ಬಂದಿದ್ದರೆ, ಸುಪ್ರೀಂಕೋರ್ಟ್ನಲ್ಲಿ ಪಿಐಎಲ್ ದಾಖಲಾಗುತ್ತಿತ್ತು.ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕೃಷ್ಣನನ್ನು ಭ್ರಷ್ಟಾಚಾರಿ ಎಂದು ಕರೆಯುತ್ತಿತ್ತು. ಹೀಗಾಗಿ ನೀವು ಭಾವನೆಗಳನ್ನಷ್ಟೇ ಹಂಚಿಕೊಂಡಿದ್ದು ಒಳ್ಳೆದಾಯಿತು ಎಂದು ಹೇಳಿದರು.
JOB ALERT : ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 9 ಸಾವಿರ ಹುದ್ದೆ ಭರ್ತಿ: ಸಚಿವ ರಾಮಲಿಂಗಾ ರೆಡ್ಡಿ