ಮೈಸೂರು : ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪಟ್ಟೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ರತ್ನಪುರಿ ಗ್ರಾಮದಲ್ಲಿ ನಡೆದಿದೆ ಆದರೆ ಕೊಲೆಗೈದು ನೇಣು ಹಾಕಿದ್ದಾರೆ ಎಂದು ಮೃತ ವಿದ್ಯಾರ್ಥಿಯ ಪೋಷಕರು ಆರೋಪಿಸಿದ್ದಾರೆ.
BREAKING : ಯಾದಗಿರಿಯ ಸೀಲ್ ಲ್ಯಾಬರೋಟರಿ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ : ತಪ್ಪಿದ ಭಾರಿ ಅನಾಹುತ
ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿದ್ದು, ವಿದ್ಯಾರ್ಥಿಯನ್ನು ಮುತ್ತುರಾಜ್ ಎಂದು ಗುರುತಿಸಲಾಗಿದೆ. ಆತನನ್ನು ಕೊಲೆಗೈದು ನೇಣು ಹಾಕಿರುವ ಆರೋಪ ಕೇಳಿ ಬರುತ್ತಿದೆ.ದಾಸನಪುರದ ರವಿಕುಮಾರ್ ವಸಂತಿ ದಂಪತಿ ಪುತ್ರ ಮುತ್ತುರಾಜ್ ಎಂದು ಹೇಳಲಾಗುತ್ತಿದೆ.
‘ದೇಶ ಭಕ್ತರ ಸೆರೆ – ವಿದ್ರೋಹಿಗಳ ಪೊರೆ’ : ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿವೈ ವಿಜಯೇಂದ್ರ
ಅನ್ಯಕೋಮಿನ ಯುವತಿಯನ್ನು ಮಾತನಾಡಿಸಿದ್ದಕ್ಕೆ ಕೊಲೆ ಮಾಡಲಾಗಿದೆ ಎಂದು ದಂಪತಿಗಳು ಆರೋಪಿಸುತ್ತಿದ್ದಾರೆ.ಯುವತಿಯ ಕಡೆಯ ಯುವಕರು ಹಲ್ಲೆ ನಡೆಸಿ ಕೊಲೆಗೈದಿದ್ದಾರೆ ಎಂದು ಆರೋಪಿಸಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಇದೀಗ ಪ್ರಕರಣ ದಾಖಲಾಗಿದೆ.
‘ದೇಶ ಭಕ್ತರ ಸೆರೆ – ವಿದ್ರೋಹಿಗಳ ಪೊರೆ’ : ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿವೈ ವಿಜಯೇಂದ್ರ