ಬೆಂಗಳೂರು : ಇಂದು ವಿಧಾನಸಭೆ ಅಧಿವೇಶನದಲ್ಲಿ ಹೊಂದಾಣಿಕೆ ರಾಜಕಾರಣ ಕುರಿತು ಚರ್ಚೆ ನಡೆಯಿತು. ಇದೆ ವೇಳೆ ಹೊಂದಾಣಿಕೆ ರಾಜಕಾರಣ ಕುಡಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಸಮರ ನಡೆಯಿತು.
Rituraj Singh | ಕಿರುತೆರೆ ನಟ ರಿತುರಾಜ್ ಸಿಂಗ್ (59) ಹೃದಯಾಘಾತದಿಂದ ನಿಧನ
ಇದೆ ವೇಳೆ ಬಸನಗೌಡ ಪಾಟೀಲ ಅವರು ಲೋಕಸಭೆ ಚುನಾವಣೆ ಆದ ಬಳಿಕ ನೀವು ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೀರಾ ಇದಕ್ಕೆ ಗ್ಯಾರಂಟಿ ಕೊಡುತ್ತೀರಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪ್ರಶ್ನಿಸಿದರು.
138 ವಿಧಾನಸಭಾ ಕ್ಷೇತ್ರಗಳಲ್ಲಿ ಭೂ ನ್ಯಾಯ ಮಂಡಳಿ ರಚನೆ;ತಿಂಗಳಾಂತ್ಯಕ್ಕೆ ಎಲ್ಲ ಕಡೆ ಮಂಡಳಿಗಳ ರಚನೆಗೆ ಸಚಿವರ ಭರವಸೆ
ಸಿಎಂ ಸಿದ್ದರಾಮಯ್ಯ ಹಾಗೂ ಬಸನಗೌಡ ಪಾಟೀಲ ಮಧ್ಯ ವಾಕ್ಸಮರ ಏರ್ಪಟ್ಟಿದ್ದು, ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೊಮ್ಮಾಯಿವರನ್ನು ಸೋಲಿಸಲು ಪ್ರಯತ್ನಿಸಲಿಲ್ವಾ? ಎಂದು ಹೇಳಿದರು.
UPDATE : ತಾಂತ್ರಿಕ ದೋಷ ಸರಿಪಡಿಸಿದ BMRCL : ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರ ಪುನಾರಂಭ