Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಚಿಕ್ಕಬಳ್ಳಾಪುರದಲ್ಲಿ ಧಾರುಣ ಘಟನೆ: ಇಬ್ಬರು ಹೆಣ್ಣುಮಕ್ಕಳ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

06/06/2025 1:56 PM

BREAKING: ಸಿಎಂ ಆದೇಶಾನುಸಾರ RCBಯ ನಿಖಿಲ್ ಸೋಸಲೆ ಬಂಧನ: ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ಮಾಳವಿಕಾ ನಾಯ್ಕ್

06/06/2025 1:51 PM

SHOCKING : ಮಕ್ಕಳ ಕೈಗೆ `ಮೊಬೈಲ್’ ಕೊಡುವ ಪೋಷಕರೇ ಎಚ್ಚರ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

06/06/2025 1:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಮನಗರದಲ್ಲಿ ಬಿಜೆಪಿ ಪ್ರೇರಿತ ಪ್ರತಿಭಟನೆ; ರಾಜಕೀಯ ಬಿಟ್ಟು ಬಂದರೆ ವಕೀಲರ ಜತೆ ಚರ್ಚೆಗೆ ಸಿದ್ಧ- ಡಿಕೆಶಿ
KARNATAKA

ರಾಮನಗರದಲ್ಲಿ ಬಿಜೆಪಿ ಪ್ರೇರಿತ ಪ್ರತಿಭಟನೆ; ರಾಜಕೀಯ ಬಿಟ್ಟು ಬಂದರೆ ವಕೀಲರ ಜತೆ ಚರ್ಚೆಗೆ ಸಿದ್ಧ- ಡಿಕೆಶಿ

By kannadanewsnow0920/02/2024 8:15 PM

ಬೆಂಗಳೂರು : “ರಾಮನಗರದಲ್ಲಿ ಬಿಜೆಪಿಯವರು ವಕೀಲರನ್ನು ತಪ್ಪು ದಾರಿಗೆಳೆದು ರಾಜಕಾರಣ ಮಾಡುತ್ತಿದ್ದಾರೆ. ಈ ಪ್ರತಿಭಟನೆ ರಾಜಕೀಯ ಪ್ರೇರಿತ. ರಾಜಕಾರಣ ಬಿಟ್ಟು ವಕೀಲರು ಚರ್ಚೆಗೆ ಬಂದರೆ ಕಾನೂನು ವ್ಯಾಪ್ತಿಯಲ್ಲಿ ಪರಿಹಾರ ನೀಡುವ ಪ್ರಯತ್ನ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ರಾಮನಗರದ ವಕೀಲರ ಮೇಲಿನ ಪ್ರಕರಣ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ವಿಧಾನಸೌಧದ ಆವರಣದಲ್ಲಿ ಮಂಗಳವಾರ ಉತ್ತರಿಸಿದ ಅವರು, ರಾಮನಗರದಲ್ಲಿ ರಾಜಕಾರಣ ನಡೆಯುತ್ತಿದೆ. ಬಿಜೆಪಿಯವರು ವಕೀಲರನ್ನು ದಾರಿ ತಪ್ಪಿಸಿದ್ದಾರೆ. ರಾಜಕಾರಣ ಮಾಡುವವರನ್ನು ನಾನು ಬೇಡ ಎನ್ನುವುದಿಲ್ಲ. ಈ ವಿಚಾರವಾಗಿ ಚರ್ಚೆ ಮಾಡಲು ಕುಮಾರಸ್ವಾಮಿ ಅವರು ಸದನದಲ್ಲಿ ಸಮಯ ಕೇಳಿದ್ದಾರಂತೆ. ಅದಕ್ಕೆ ಗೃಹ ಸಚಿವರು ಉತ್ತರ ನೀಡುತ್ತಾರೆ. ಕಾನೂನು ಬದ್ಧವಾಗಿ ಅಧಿಕಾರಿಗಳು ಎಲ್ಲರಿಗೂ ರಕ್ಷಣೆ, ಗೌರವ ನೀಡಬೇಕು. ನಮ್ಮ ಬಳಿ ಬಂದು ಕೂತು ಮಾತನಾಡಿದರೆ ಚರ್ಚೆಗೆ ಸಿದ್ಧ. ರಾಜಕಾರಣವನ್ನೇ ಮಾಡುತ್ತೀವಿ ಎಂದರೆ ರಾಜಕಾರಣ ಮಾಡಿಕೊಳ್ಳಲಿ, ನಮ್ಮ ಅಭ್ಯಂತರವೇನೂ ಇಲ್ಲ ಎಂದರು.

ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ನಿಂದಿಸಿದ್ದಾರೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ಆ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ನಾನು ಈ ವಿಚಾರದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ. ನನಗೆ ಮಧ್ಯಪ್ರವೇಶಿಸುವ ಇಚ್ಛೆಯೂ ಇಲ್ಲ. ಅವರುಗಳು ಬಂದು ತಮ್ಮ ನೋವನ್ನು ಹೇಳಿಕೊಂಡರೆ, ಕಾನೂನು ಚೌಕಟ್ಟಿನಲ್ಲಿ ಪರಿಹಾರ ನೀಡುವ ಪ್ರಯತ್ನ ಮಾಡುತ್ತೇನೆ. ನಮಗೆ ವಕೀಲರು, ಅಧಿಕಾರಿಗಳು, ಸಾರ್ವಜನಿಕರ ಬಗ್ಗೆ ಸಮಾನ ಗೌರವವಿದೆ” ಎಂದರು.

ಕೇರಳದಲ್ಲಿ ಆನೆ ತುಳಿತಕ್ಕೆ ಮೃತಪಟ್ಟವರಿಗೆ ರಾಜ್ಯ ಸರ್ಕಾರ ಪರಿಹಾರ ನೀಡಿರುವ ಬಗ್ಗೆ ಕೇಳಿದಾಗ, “ನನಗೆ ಈ ವಿಚಾರವಾಗಿ ಮಾಹಿತಿ ಇಲ್ಲ. ಮಾಹಿತಿ ಪಡೆದು ಮಾತನಾಡುತ್ತೇನೆ” ಎಂದರು.

BREAKING: ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ‘ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ’ಗೆ ಭರ್ಜರಿ ಗೆಲುವು

BREAKING : ‘ಕ್ರಿಕೆಟ್’ಗೆ ಮರಳಲು ‘ರಿಷಭ್ ಪಂತ್’ ರೆಡಿ ; 2024ರ ‘IPL ಪಂದ್ಯಾವಳಿ’ಯಲ್ಲಿ ಭಾಗಿ : ವರದಿ

Share. Facebook Twitter LinkedIn WhatsApp Email

Related Posts

BREAKING: ಚಿಕ್ಕಬಳ್ಳಾಪುರದಲ್ಲಿ ಧಾರುಣ ಘಟನೆ: ಇಬ್ಬರು ಹೆಣ್ಣುಮಕ್ಕಳ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

06/06/2025 1:56 PM1 Min Read

BREAKING: ಸಿಎಂ ಆದೇಶಾನುಸಾರ RCBಯ ನಿಖಿಲ್ ಸೋಸಲೆ ಬಂಧನ: ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ಮಾಳವಿಕಾ ನಾಯ್ಕ್

06/06/2025 1:51 PM1 Min Read

SHOCKING : ಮಕ್ಕಳ ಕೈಗೆ `ಮೊಬೈಲ್’ ಕೊಡುವ ಪೋಷಕರೇ ಎಚ್ಚರ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

06/06/2025 1:44 PM1 Min Read
Recent News

BREAKING: ಚಿಕ್ಕಬಳ್ಳಾಪುರದಲ್ಲಿ ಧಾರುಣ ಘಟನೆ: ಇಬ್ಬರು ಹೆಣ್ಣುಮಕ್ಕಳ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

06/06/2025 1:56 PM

BREAKING: ಸಿಎಂ ಆದೇಶಾನುಸಾರ RCBಯ ನಿಖಿಲ್ ಸೋಸಲೆ ಬಂಧನ: ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ಮಾಳವಿಕಾ ನಾಯ್ಕ್

06/06/2025 1:51 PM

SHOCKING : ಮಕ್ಕಳ ಕೈಗೆ `ಮೊಬೈಲ್’ ಕೊಡುವ ಪೋಷಕರೇ ಎಚ್ಚರ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

06/06/2025 1:44 PM

Badbox malware: ಬ್ಯಾಡ್ಬಾಕ್ಸ್ 2.0 ಮಾಲ್ವೇರ್ 1 ದಶಲಕ್ಷಕ್ಕೂ ಹೆಚ್ಚು ಆಂಡ್ರಾಯ್ಡ್ ಸಾಧನಗಳಿಗೆ ಹರಡುತ್ತದೆ: FBI

06/06/2025 1:41 PM
State News
KARNATAKA

BREAKING: ಚಿಕ್ಕಬಳ್ಳಾಪುರದಲ್ಲಿ ಧಾರುಣ ಘಟನೆ: ಇಬ್ಬರು ಹೆಣ್ಣುಮಕ್ಕಳ ಜೊತೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

By kannadanewsnow0906/06/2025 1:56 PM KARNATAKA 1 Min Read

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಧಾರುಣ ಘಟನೆ ಎನ್ನುವಂತೆ ಇಬ್ಬರು ಹೆಣ್ಣು ಮಕ್ಕಳ ಜೊತೆಗೆ ತಾಯಿಯೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ…

BREAKING: ಸಿಎಂ ಆದೇಶಾನುಸಾರ RCBಯ ನಿಖಿಲ್ ಸೋಸಲೆ ಬಂಧನ: ಹೈಕೋರ್ಟ್ ಮೆಟ್ಟಿಲೇರಿದ ಪತ್ನಿ ಮಾಳವಿಕಾ ನಾಯ್ಕ್

06/06/2025 1:51 PM

SHOCKING : ಮಕ್ಕಳ ಕೈಗೆ `ಮೊಬೈಲ್’ ಕೊಡುವ ಪೋಷಕರೇ ಎಚ್ಚರ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

06/06/2025 1:44 PM

ಬೆಂಗಳೂರು ಕಾಲ್ತುಳಿತ ದುರಂತ: ಮೃತರಿಗೆ 1 ಕೋಟಿ ಪರಿಹಾರ ಕೊಡುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹ

06/06/2025 1:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.