ಬೆಂಗಳೂರು : 2.5 ವರ್ಷದ ಬಳಿಕ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ ಎಂದು ಸಂಸದ, ಸಹೋದರ ಡಿ.ಕೆ. ಸುರೇಶ್ ಭವಿಷ್ಯ ನುಡಿದಿದ್ದು ಈ ಮೂಲಕ ಮತ್ತೆ ರಾಜ್ಯದಲ್ಲಿ ಸಿಎಂ ಗಾಧೆ ಬಗ್ಗೆ ಚರ್ಚೆಯನ್ನು ಹುಟ್ಟುಹಾಕಿದ್ದಾರೆ.
ರಾಜ್ಯ ವಿಧಾನಸಭಾ ಫಲಿತಾಂಶ ಬಂದ ಬಳಿಕ ಸಿಎಂ ಯಾರು ಆಗ್ತಾರೆ ಎನ್ನುವುದರ ಬಗ್ಗೆ ಕಾಂಗ್ರೆಸ್‌ನಲ್ಲಿ ತೀವ್ರ ಕೂತುಹಲ ಮೂಡಿತ್ತು ಈ ನಡುವಿನಲ್ಲಿ ಸಿಎಂ ಪಟ್ಟ ಬೇಕೇ ಬೇಕು ಅಂತ ಡಿ.ಕೆ ಶಿವಕುಮಾರ್ ಪಟ್ಟು ಹಿಡಿದು ಕೊನೆಗೆ ಡಿ.ಸಿಎಂ ಪಟ್ಟಕ್ಕೆ ತೃಪ್ತಿ ಪಟ್ಟುಕೊಂಡಿದ್ದು ನಮಗೆ ತಿಳಿದಿದೆ. ಈ ನಡುವೆ : 2.5 ವರ್ಷದ ಬಳಿಕ ಡಿ.ಕೆ. ಶಿವಕುಮಾರ್ ಸಿಎಂ ಆಗಲಿದ್ದಾರೆ ಕೂಡ ಎನ್ನಲಾಗುತಿತ್ತು. ಅದು ನಿಜ ಎನ್ನುವುದು ಈಗ ಬೆಂಗಳೂರು ಗ್ರಾಮಾಂತರ ಸಂಸದ ಡಿ.ಕೆ ಸುರೇಶ್ ಹೇಳಿರುವುದು ಗಮನ ಸೆಳೆದಿದೆ. , 2.5 ವರ್ಷದ ಬಳಿಕ ಡಿಕೆಶಿ ಸಿಎಂ ಆಗುತ್ತಾರೆ. ಆದರೆ, ಕಾಲ ಬರುವವರೆಗೂ ನಾವು ಕಾಯಬೇಕು ಎಂದು ಹೇಳಿದ್ದಾರೆ.
ವಿಪಕ್ಷಗಳ ನಾಯಕರನ್ನು ಹೆದರಿಸಿ ಬಿಜೆಪಿಗೆ ಸೆಳೆಯಲಾಗುತ್ತಿದೆ : AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಆರೋಪ
ಕೋವಿಡ್ ಲಸಿಕೆಗಳು ಹೃದಯ, ಮೆದುಳು, ರಕ್ತದ ಆನಾರೋಗ್ಯವನ್ನು ಹೆಚ್ಚಳಸಿವೆ: ಅಧ್ಯಯನ
ಬಿಜೆಪಿ ಜನರ ಹೆಣದ ರಾಶಿಯ ಮೇಲೆ ರಾಜಕೀಯ ಮಾಡುತ್ತೆ : ಸಚಿವ ಈಶ್ವರ ಖಂಡ್ರೆ ಆಕ್ರೋಶ
ಬಿಜೆಪಿ ಜನರ ಹೆಣದ ರಾಶಿಯ ಮೇಲೆ ರಾಜಕೀಯ ಮಾಡುತ್ತೆ : ಸಚಿವ ಈಶ್ವರ ಖಂಡ್ರೆ ಆಕ್ರೋಶ