Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತಕ್ಕೆ ‘RCB’ಯೇ ಪ್ರಮುಖ ಕಾರಣ : ಕೇಂದ್ರ ಆಡಳಿತ ನ್ಯಾಯಮಂಡಳಿ

01/07/2025 3:48 PM

ಬಿ.ಆರ್ ಪಾಟೀಲ್, ಬಾಲಕೃಷ್ಣ ಯಾರೇ ಇರಲಿ ಇನ್ಮುಂದೆ ಮಾಧ್ಯಮಗಳ ಮುಂದೆ ಹೋಗ್ಬಾರ್ದು : ಡಿಕೆ ಶಿವಕುಮಾರ್ ವಾರ್ನಿಂಗ್

01/07/2025 3:39 PM

BREAKING : ‘ELI ಯೋಜನೆ’ಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ; ಮೊದಲ ಬಾರಿ ಕೆಲಸ ಮಾಡುವವರಿಗೆ 15 ಸಾವಿರ ರೂ. ಪ್ರೋತ್ಸಾಹ ಧನ

01/07/2025 3:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ 108 ಇ- ತ್ಯಾಜ್ಯ ಘಟಕಗಳಿಂದ ವಾರ್ಷಿಕ 1.1 ಲಕ್ಷ ಟನ್ ಇ -ತ್ಯಾಜ್ಯ ಸಂಸ್ಕರಣೆ – ಸಚಿವ ಈಶ್ವರ್ ಖಂಡ್ರೆ
KARNATAKA

ರಾಜ್ಯದಲ್ಲಿ 108 ಇ- ತ್ಯಾಜ್ಯ ಘಟಕಗಳಿಂದ ವಾರ್ಷಿಕ 1.1 ಲಕ್ಷ ಟನ್ ಇ -ತ್ಯಾಜ್ಯ ಸಂಸ್ಕರಣೆ – ಸಚಿವ ಈಶ್ವರ್ ಖಂಡ್ರೆ

By kannadanewsnow0921/02/2024 8:08 PM

ಬೆಂಗಳೂರು : ರಾಜ್ಯದಲ್ಲಿ ವಿದ್ಯುನ್ಮಾನ ಉಪಕರಣ ತಯಾರಕರಿಗೆ (Extended Producer Responsibility-EPR) ವಿಸ್ತರಿತ ಹೊಣೆಗಾರಿಕೆ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ.

ವಿಕಾಸಸೌಧದಲ್ಲಿಂದು ಇ-ತ್ಯಾಜ್ಯ ಸಂಸ್ಕರಣೆದಾರರು/ ಮರುಬಳಕೆದಾರರ (Refurbishers /Recyclers) ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಸಚಿವರು ಇ- ತ್ಯಾಜ್ಯ ನಿರ್ವಹಣೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದರು.

ಇರುವುದು ಇದೊಂದೇ ಭೂಮಿ, ಈ ಭೂಮಿಯನ್ನು ತ್ಯಾಜ್ಯದ ಗುಂಡಿ ಮಾಡಬಾರದು, ಇ-ತ್ಯಾಜ್ಯ ಅಪಾಯಕಾರಿಯಾಗಿದ್ದು, ಇದನ್ನು ವೈಜ್ಞಾನಿಕವಾಗಿ ಸಂಸ್ಕರಣೆ ಮಾಡಬೇಕು, ಮುಂದಿನ ಪೀಳಿಗೆಯ ಮತ್ತು ಸಮುದಾಯ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಹೆಚ್ಚು ಜಾಗರೂಕತೆಯಿಂದ ಮತ್ತು ವೈಜ್ಞಾನಿಕವಾಗಿ ಇವುಗಳ ಪುನರ್ ಬಳಕೆ ಮತ್ತು ನಿರ್ವಹಣೆ ಮಾಡುವಂತೆ ಸೂಚಿಸಿದರು.

ದೇಶದಲ್ಲಿ ವಾರ್ಷಿಕ 3.8 ಮಿಲಿಯನ್ ಮೆಟ್ರಿಕ್ ಟನ್ ಇ-ತ್ಯಾಜ್ಯ ಉತ್ಪತ್ತಿಯಾಗುತ್ತದೆ. ಈ ಪೈಕಿ ರಾಜ್ಯದಲ್ಲಿ 0.8 ಮಿಲಿಯನ್ ಮೆಟ್ರಿಕ್ ಟನ್ ಅಷ್ಟು ಇ-ತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು, ರಾಜ್ಯ ಮೂರನೇ ಸ್ಥಾನದಲ್ಲಿದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಕಾರ್ಯ ನಿರ್ವಹಿಸುವಂತೆ ತಿಳಿಸಿದರು.

ರಾಜ್ಯದಲ್ಲಿ ಒಟ್ಟು 108 ಇ-ತ್ಯಾಜ್ಯ ಸಂಸ್ಕರಣಾ ಘಟಕಗಳು ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದು, 2019-20ರ ಸಾಲಿನಲ್ಲಿ 44240.10 ಮೆ.ಟನ್, 2020-2021ರಲ್ಲಿ 95,175.17 ಮೆಟ್ರಿಕ್ ಟನ್ ಮತ್ತು 2021-2022ರಲ್ಲಿ 1,11,589.92 ಮೆಟ್ರಿಕ್ ಟನ್ ಇ-ತ್ಯಾಜ್ಯ ಮಾತ್ರವೇ ಸಂಸ್ಕರಣೆ ಮರುಬಳಕೆ ಆಗಿದೆ. ಬೆಂಗಳೂರು ಸಿಲಿಕಾನ್ ಕಣಿವೆಯಾಗಿದ್ದು, ಇಲ್ಲಿ ಹೆಚ್ಚಿನ ವಿದ್ಯುನ್ಮಾನ ಉಪಕರಣ ಬಳಕೆಯಾಗುತ್ತದೆ. ಉತ್ಪಾದನೆ ಆಗುತ್ತದೆ. ಇದನ್ನು ಸಮರ್ಪಕವಾಗಿ ನಿರ್ವಹಣೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಕಠಿಣ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಜಾಗೃತಿ ಮೂಡಿಸಲು ಸೂಚನೆ

ಜನರಿಗೆ ಇ-ತ್ಯಾಜ್ಯದಿಂದ ಆಗುವ ತೊಂದರೆಗಳ ಬಗ್ಗೆ ವಿವರಿಸುವ ಅಗತ್ಯವಿದೆ. ಇ-ತ್ಯಾಜ್ಯ ಸಂಸ್ಕರಣೆಯನ್ನು ಹೇಗೆ ವೈಜ್ಞಾನಿಕವಾಗಿ ಮಾಡಬೇಕು ಎಂಬ ಬಗ್ಗೆಯೂ ತಿಳಿಯಪಡಿಸಿ. ಜಾಗೃತಿ ಮೂಡಿಸಿ ಎಂದರು.

ICC Test Ranking : ಟಾಪ್-20ರಲ್ಲಿ ಸ್ಥಾನ ಪಡೆದ ‘ಜೈಸ್ವಾಲ್’

ಹಿಂದೂ ಧಾರ್ಮಿಕ ದತ್ತಿ ವಿಧೇಯಕ ಅಂಗೀಕಾರ: ಅರ್ಚಕರು, ಸಿಬ್ಬಂದಿ ಮಕ್ಕಳ ಶಿಕ್ಷಣಕ್ಕೆ 50 ಸಾವಿರ ರೂ

Share. Facebook Twitter LinkedIn WhatsApp Email

Related Posts

BREAKING : ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತಕ್ಕೆ ‘RCB’ಯೇ ಪ್ರಮುಖ ಕಾರಣ : ಕೇಂದ್ರ ಆಡಳಿತ ನ್ಯಾಯಮಂಡಳಿ

01/07/2025 3:48 PM1 Min Read

ಬಿ.ಆರ್ ಪಾಟೀಲ್, ಬಾಲಕೃಷ್ಣ ಯಾರೇ ಇರಲಿ ಇನ್ಮುಂದೆ ಮಾಧ್ಯಮಗಳ ಮುಂದೆ ಹೋಗ್ಬಾರ್ದು : ಡಿಕೆ ಶಿವಕುಮಾರ್ ವಾರ್ನಿಂಗ್

01/07/2025 3:39 PM1 Min Read

BREAKING : ‘CM’ ಸಿದ್ದರಾಮಯ್ಯ ಕೈ ಬಲಪಡಿಸ್ತೆವೆ, ರಾಜ್ಯದಲ್ಲಿ ಯಾವ ನಾಯಕತ್ವ ಬದಲಾವಣೆ ಇಲ್ಲ : ಡಿಸಿಎಂ ಡಿಕೆಶಿ ಸ್ಪಷ್ಟನೆ

01/07/2025 3:12 PM1 Min Read
Recent News

BREAKING : ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತಕ್ಕೆ ‘RCB’ಯೇ ಪ್ರಮುಖ ಕಾರಣ : ಕೇಂದ್ರ ಆಡಳಿತ ನ್ಯಾಯಮಂಡಳಿ

01/07/2025 3:48 PM

ಬಿ.ಆರ್ ಪಾಟೀಲ್, ಬಾಲಕೃಷ್ಣ ಯಾರೇ ಇರಲಿ ಇನ್ಮುಂದೆ ಮಾಧ್ಯಮಗಳ ಮುಂದೆ ಹೋಗ್ಬಾರ್ದು : ಡಿಕೆ ಶಿವಕುಮಾರ್ ವಾರ್ನಿಂಗ್

01/07/2025 3:39 PM

BREAKING : ‘ELI ಯೋಜನೆ’ಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ; ಮೊದಲ ಬಾರಿ ಕೆಲಸ ಮಾಡುವವರಿಗೆ 15 ಸಾವಿರ ರೂ. ಪ್ರೋತ್ಸಾಹ ಧನ

01/07/2025 3:36 PM

ದೇಶದ ಕೋಟ್ಯಾಂತರ ರೈತರ ಕಾಯುವಿಕೆ ಅಂತ್ಯ ; ಪಿಎಂ ಕಿಸಾನ್ 20ನೇ ಕಂತಿನ 2000 ರೂಪಾಯಿ ಶೀಘ್ರ ಖಾತೆಗೆ ಜಮಾ

01/07/2025 3:13 PM
State News
KARNATAKA

BREAKING : ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತಕ್ಕೆ ‘RCB’ಯೇ ಪ್ರಮುಖ ಕಾರಣ : ಕೇಂದ್ರ ಆಡಳಿತ ನ್ಯಾಯಮಂಡಳಿ

By KannadaNewsNow01/07/2025 3:48 PM KARNATAKA 1 Min Read

ನವದೆಹಲಿ : ಜೂನ್ 4 ರಂದು ಬೆಂಗಳೂರಿನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (IPL) ವಿಜಯೋತ್ಸವ ಆಚರಣೆ ಕಾಲ್ತುಳಿತಕ್ಕೆ ರಾಯಲ್ ಚಾಲೆಂಜರ್ಸ್…

ಬಿ.ಆರ್ ಪಾಟೀಲ್, ಬಾಲಕೃಷ್ಣ ಯಾರೇ ಇರಲಿ ಇನ್ಮುಂದೆ ಮಾಧ್ಯಮಗಳ ಮುಂದೆ ಹೋಗ್ಬಾರ್ದು : ಡಿಕೆ ಶಿವಕುಮಾರ್ ವಾರ್ನಿಂಗ್

01/07/2025 3:39 PM

BREAKING : ‘CM’ ಸಿದ್ದರಾಮಯ್ಯ ಕೈ ಬಲಪಡಿಸ್ತೆವೆ, ರಾಜ್ಯದಲ್ಲಿ ಯಾವ ನಾಯಕತ್ವ ಬದಲಾವಣೆ ಇಲ್ಲ : ಡಿಸಿಎಂ ಡಿಕೆಶಿ ಸ್ಪಷ್ಟನೆ

01/07/2025 3:12 PM

BIG NEWS: ಇನ್ಮುಂದೆ ಯಾರೂ ಮಾಧ್ಯಮಗಳ ಮುಂದೆ ಹೋಗ್ಬಾರದು: ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ವಾರ್ನಿಂಗ್

01/07/2025 3:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.