ಬೆಂಗಳೂರು : ಕೌಟುಂಬಿಕ ಕಲಹದಿಂದ ವೃದ್ಧ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ.ಸ್ಥಳಕ್ಕೆ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಕೌಟುಂಬಿಕ ಕಲಾವಿದ ವಿರುದ್ಧ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗುತ್ತಿದೆ. ಆತ್ಮಹತ್ಯೆಗೆ ಏನು ಕಾರಣ ಎಂಬುದು ಇನ್ನಷ್ಟೇ ತನಿಖೆ ಮೂಲಕ ತಿಳಿದು ಬರಬೇಕಿದೆ.ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಅನಿವಾಸಿ ಭಾರತೀಯರಿಗೆ ಪ್ರತ್ಯೇಕ ಸಚಿವಾಲಯವನ್ನು ರಚಿಸಲಿದೆ ‘ರಾಜ್ಯ ಸರ್ಕಾರ’