ಬೆಂಗಳೂರು : 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 22ರ ವರೆಗೆ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 25 ರಿಂದ ಜೂನ್ 06ರ ವರೆಗೆ ನಡೆಯಲಿದ್ದಾವೆ. ಅಂದ ಹಾಗೇ ಮೊನ್ನೆ ಈ ಬಗ್ಗೆ ಸಚಿವ ಮಧುಬಂಗಾರಪ್ಪನವರು ಕೂಡ ಮಾಹಿತಿ ನೀಡಿದ್ದಾರೆ. ಹಾಗಾದ್ರೇ 2023-24ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ಸಿ ಎಕ್ಸಾಂ ಯಾವ ದಿನ? ಯಾವ ಪರೀಕ್ಷೆ? ನಡೆಯಲಿದೆ ಎನ್ನುವುದರ ಮಾಹಿತಿ ಇಲ್ಲಿದೆ.
BREAKING : ಕೌಟುಂಬಿಕ ಕಲಹ : ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ‘ವೃದ್ಧ ದಂಪತಿ’ ಆತ್ಮಹತ್ಯೆ
BREAKING: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸದ ಮೇಲೆ CBI ದಾಳಿ!
ರಾಜ್ಯದಲ್ಲಿ 10% ‘EWS’ ಕೋಟಾವನ್ನು ಜಾರಿಗೊಳಿಸಲು ಹೈಕೋರ್ಟ್ ನಲ್ಲಿ PIL
ರಾಜ್ಯದಲ್ಲಿ 10% ‘EWS’ ಕೋಟಾವನ್ನು ಜಾರಿಗೊಳಿಸಲು ಹೈಕೋರ್ಟ್ ನಲ್ಲಿ PIL
ಎಸ್ಎಸ್ಎಲ್ಸಿ ಅಂತಿಮಾ ಪರೀಕ್ಷಾ ವೇಳಾಪಟ್ಟಿ
25-03-2024 ರಂದು ಪ್ರಥಮ ಭಾಷೆ ಕನ್ನಡ,ಇಂಗ್ಲಿಷ್, ಹಿಂದಿ, ಮರಾಠಿ,ತಮಿಳು, ಉರ್ದು,ಸಂಸ್ಕೃತ
27-03-2024 ರಂದು ಸಮಾಜ ವಿಜ್ಞಾನ
30-03-2024ರಂದು ವಿಜ್ಞಾನ, ರಾಜ್ಯ ಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
03-04-2024 ರಂದು ಅರ್ಥಶಾಸ್ತ್ರ
04-04-2024- ತೃತೀಯ ಭಾಷೆ ಕನ್ನಡ,ಇಂಗ್ಲಿಷ್, ಹಿಂದಿ, ಉರ್ದು,ಸಂಸ್ಕೃತ, ಪರ್ಶಿಯನ್, ತುಳು
06-04-2024- ದ್ವೀತಿಯ ಭಾಷೆ ಇಂಗ್ಲಿಷ್, ಕನ್ನಡ
ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ದಿನಾಂಕ
01-03-2024 ರ ಶುಕ್ರವಾರ ಕನ್ನಡ ಹಾಗೂ ಅರೇಬಿಕ್
04-03-2024 ಸೋಮವಾರ ಗಣಿತ, ಶಿಕ್ಷಣ ಶಾಸ್ತ್ರ
05-03-2024 ರಂದು ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ ಪರೀಕ್ಷೆ
06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್,ಪರೀಕ್ಷೆ
07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ ಪರೀಕ್ಷೆ
09-03-2024 ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ ಪರೀಕ್ಷೆ
11-03-2024 ರಂದು ತರ್ಕಶಾಸ್ತ್ರ,ವ್ಯವಹಾರ ಅಧ್ಯಯನ ಪರೀಕ್ಷೆ
13-03-2024 ರಂದು ಇಂಗ್ಲಿಷ್ ಪರೀಕ್ಷೆ
15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ ಪರೀಕ್ಷೆ
16-03-2024 ರಂದು ಅರ್ಥಶಾಸ್ತ್ರ ಪರೀಕ್ಷೆ
18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ
22-03-2024 ರಂದು ಹಿಂದಿ ಪರೀಕ್ಷೆ