ಮೈಸೂರು : ಒಂದುವರೆ ಎಕರೆ ಜಮೀನನ್ನು ಹೊಂದಿದ್ದ ರೈತನೊಬ್ಬ ಭೂಸ್ವಾಧಿನಕ್ಕೆ ಅರಣ್ಯ ಇಲಾಖೆಯ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಭೂಮಿ ಕಳೆದುಕೊಳ್ಳುವ ಭೀತಿಯಿಂದ ರೈತನೊಬ್ಬ ಕ್ರಿವನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಕಣಿಯನ್ನ ಹುಂಡಿ ಎಂಬಲ್ಲಿ ನಡೆದಿದೆ.
BREAKING : ಶಿವಮೊಗ್ಗದ ಯುವ ಕ್ರಿಕೆಟಿಗನಿಗೆ ‘ಹೃದಯಾಘಾತ’ : ಪಂದ್ಯದ ಸಂಭ್ರಮಾಚರಣೆ ವೇಳೆ ಸಾವು
ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾನೆ. ಆದರೆ ಚಿಕಿತ್ಸೆ ಫಲಿಸದೆ ಗಿರೀಗೌಡ ಎನ್ನುವ ರೈತ ರೈತ ಸಾವನ್ನಪ್ಪಿರುವ ಘಟನೆ ಕಣಿಯನ್ನು ಹುಂಡಿ ಗ್ರಾಮದಲ್ಲಿ ನಡೆದಿದೆ. ರೈತನೊಬ್ಬ ಕ್ರಿಮಿ ನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗುತ್ತಿದೆ ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ
ರಾಜ್ಯಸಭೆ ಚುನಾವಣೆ: ಹೋಟೆಲ್‌ನಲ್ಲಿ ಕಾಂಗ್ರೆಸ್ ಶಾಸಕರ ವಾಸ್ತವ್ಯ, ಸೋಮವಾರ ಶಾಸಕಾಂಗ ಪಕ್ಷದ ಸಭೆ
ಒಂದೂವರೆ ಎಕರೆ ಜಮೀನು ರೈತ ಗಿರಿಗೌಡ ಹೊಂದಿದ್ದ ಎನ್ನಲಾಗುತ್ತಿದೆ. ಭೂಸ್ವಾಧೀನಕ್ಕೆ ಅರಣ್ಯ ಇಲಾಖೆ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿ ಗಿರಿಗೌಡ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ವೇಳೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಆದರೆ ಚಿಕಿತ್ಸೆ ಫಲಿಸದೆ ಕೆಆರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದಿದ್ದಾನೆ.ಎಚ್ ಡಿ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರೈತರ ಪ್ರತಿಭಟನೆ: ಫೆ. 29ರವರೆಗೆ ಆಂದೋಲನ ಸ್ಥಗಿತ | Farmers Protest