Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೈಯಂತೆ ಕಾಣುವ ಈ ‘ಹಣ್ಣು’ ತಿನ್ನುವುದ್ರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ.?

30/06/2025 10:08 PM

ಮಳೆಯಲ್ಲಿ ಆಟವಾಡಲು ಹೋಗ್ತೀನಿ ಎಂದಿದ್ದಕ್ಕೆ 10 ವರ್ಷದ ಸ್ವಂತ ಮಗನನ್ನೇ ಇರಿದು ಕೊಂದ ಪಾಪಿ ತಂದೆ

30/06/2025 9:45 PM

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು 1137 ಕಾನ್ಸ್ ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ!
Uncategorized

ಇಂದು 1137 ಕಾನ್ಸ್ ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ : ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ!

By kannadanewsnow0725/02/2024 4:46 AM
karnataka police
karnataka police

ಬೆಂಗಳೂರು: 2022-23ನೇ ಸಾಲಿನ ಕಲ್ಯಾಣ ಕರ್ನಾಟಕದ ಪೆÇಲೀಸ್ ಕಾನ್ಸ್‍ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ), (ತೃತೀಯ ಲಿಂಗ ಪುರುಷ ಮತ್ತು ಮಹಿಳಾ)-1137 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯು ಇಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ಗಂಟೆಯವರೆಗೆ ನಗರದ 12 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸಬೇಕಾಗಿದೆ. 

*ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ*

  • ಪುರುಷ ಮತ್ತು ತೃತೀಯಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸಬೇಕು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು, ಜಿಪ್ ಪ್ಯಾಕೆಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸುವಂತಿಲ್ಲ.
  • ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರದೊಳಗೆ ಹೂಗಳನ್ನು ನಿಷೇಧಿಸಲಾಗಿದೆ. ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದು ನಿಷೇಧಿಸಲಾಗಿದೆ.
    *ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ:*
  • ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‍ಗಳು ಅಥವಾ ಬಟನ್‍ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.
  • ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು ಮತ್ತು ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಅಭ್ಯರ್ಥಿಗಳು ಧರಿಸುವಂತೆ ನಿರ್ದೇಶಿಸಲಾಗಿದೆ.
  • ಎತ್ತರವಾದ ಹಿಮ್ಮಡಿಯ ಶೂಗಳನ್ನು, ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ, ಚಪ್ಪಲಿಗಳನ್ನಾಗಲಿ ಧರಿಸಬಾರದು. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.
  • ಮಹಿಳಾ ಮತ್ತು ತೃತೀಯಲಿಂಗ ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಲಾಗಿದೆ (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ).
  • ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್.ಎಂ.ಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‍ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ವಸ್ತ್ರ ಸಂಹಿತೆಯೊಂದಿಗೆ ಹಾಜರಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Written exam for 1137 constable posts today; It is mandatory for candidates to follow these rules! ಇಂದು 1137 ಕಾನ್ಸ್ ಟೇಬಲ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ ; ಅಭ್ಯರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ!
Share. Facebook Twitter LinkedIn WhatsApp Email

Related Posts

‘ಕ್ಯಾಪ್ಟನ್ ಕೂಲ್’ ಐಕಾನಿಕ್ ಹೆಸರಿನ ‘ಟ್ರೇಡ್ ಮಾರ್ಕ್’ಗಾಗಿ ‘ಎಂ.ಎಸ್ ಧೋನಿ’ ಅರ್ಜಿ

30/06/2025 5:47 PM1 Min Read

ಶೀಘ್ರದಲ್ಲೇ ನೇರ ವಿಮಾನ ಹಾರಾಟ ಪುನರಾರಂಭಿಸಲು ಭಾರತ-ಚೀನಾ ಒಪ್ಪಿಗೆ

13/06/2025 1:10 PM1 Min Read

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿದು ಘೋರ ದುರಂತ : ಅವಶೇಷಗಳಡಿ ಸಿಲುಕಿದ್ದ ಮಹಿಳೆ ಸಾವು | WATCH VIDEO

30/05/2025 11:53 AM1 Min Read
Recent News

ಕೈಯಂತೆ ಕಾಣುವ ಈ ‘ಹಣ್ಣು’ ತಿನ್ನುವುದ್ರಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ.?

30/06/2025 10:08 PM

ಮಳೆಯಲ್ಲಿ ಆಟವಾಡಲು ಹೋಗ್ತೀನಿ ಎಂದಿದ್ದಕ್ಕೆ 10 ವರ್ಷದ ಸ್ವಂತ ಮಗನನ್ನೇ ಇರಿದು ಕೊಂದ ಪಾಪಿ ತಂದೆ

30/06/2025 9:45 PM

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

30/06/2025 9:35 PM

ಹೃದಯ ವಿದ್ರಾವಕ ದುರಂತ ; ಕಡಲೆಕಾಯಿ ಕುದಿಸುತ್ತಿದ್ದ ಪಾತ್ರೆಗೆ ಬಿದ್ದು 1 ವರ್ಷದ ಮಗು ದುರ್ಮರಣ

30/06/2025 9:28 PM
State News
KARNATAKA

ಕುವೆಂಪು ವಿವಿಯಲ್ಲಿ 16ನೇ ಸಹ್ಯಾದ್ರಿ ಚಲನಚಿತ್ರೋತ್ಸವ ಆರಂಭ: 5 ದಿನ ಪೂರ್ವ ಏಷ್ಯಾದ ಸಿನಿಮಾ ಪ್ರದರ್ಶನ

By kannadanewsnow0930/06/2025 9:35 PM KARNATAKA 2 Mins Read

ಶಿವಮೊಗ್ಗ: ಸಿನಿಮಾಗಳು ಕೇವಲ ದೃಶ್ಯ ಕಥಾನಕಗಳಲ್ಲ. ಅವು ಜೀವನದ ಸಣ್ಣ ತುಣುಕುಗಳು. ದೃಶ್ಯ, ಧ್ವನಿ, ಸಂಗೀತ, ಪಾತ್ರ ಮತ್ತು ದೃಶ್ಯ…

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಬಗ್ಗೆ ತಜ್ಞರಿಂದ ಅಧ್ಯಯನ ನಡೆಸಿ ವರದಿ ನೀಡಲು ಆದೇಶ: ಸಚಿವ ದಿನೇಶ್ ಗುಂಡೂರಾವ್

30/06/2025 9:28 PM

ಬೆಂಗಳೂರಲ್ಲಿ ಇ-ಖಾತಾ ಮೇಳಕ್ಕೆ ಭರ್ಜರಿ ರೆಸ್ಪಾನ್ಸ್: 2 ದಿನಗಳಲ್ಲಿ 1,259 ವಿತರಣೆ | BBMP E-Khata Mela

30/06/2025 8:37 PM

SHOCKING: ಹಾಸನದಲ್ಲಿ ಆಟೋ ಚಲಾವಣೆ ವೇಳೆಯೇ ಹೃದಯಾಘಾತದಿಂದ ವ್ಯಕ್ತಿ ಸಾವು: ಇಂದು ಒಂದೇ ದಿನ ನಾಲ್ವರು ಬಲಿ

30/06/2025 8:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.