ಮಧುರೈ: ಫೆಬ್ರುವರಿ 27 ರಂದು ತಮಿಳುನಾಡಿನ ದೇವಸ್ಥಾನವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಾರ್ಥನೆ ಸಲ್ಲಿಸಿದ್ದಾರೆ. ಸುದ್ದಿ ಸಂಸ್ಥೆ ಎಎನ್ಐ ಹಂಚಿಕೊಂಡ ವಿಡಿಯೋದಲ್ಲಿ ಭಾರತೀಯ ಪ್ರಧಾನಿ ತಮಿಳುನಾಡಿನ ಮಧುರೈನಲ್ಲಿರುವ ಮೀನಾಕ್ಷಿ ಅಮ್ಮನ್ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುತ್ತಿರುವುದನ್ನು ತೋರಿಸುತ್ತದೆ.
#WATCH | Prime Minister Narendra Modi visits and offers prayers at Meenakshi Amman Temple in Madurai, Tamil Nadu. pic.twitter.com/aX5xhJpGfx
— ANI (@ANI) February 27, 2024