ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಆರೋಪ ಹಿನ್ನೆಲೆಯಲ್ಲಿ ವಿಧಾನಸಭೆ ಕಲಾಪ ಆರಂಭವದಂತೆ ಬಿಜೆಪಿ ಪ್ರತಿಭಟನೆ ನಡೆಸಿತು.
BREAKING: ‘ಮಾಜಿ ಪ್ರಧಾನಿ ರಾಜೀವ್ ಗಾಂಧಿ’ ಹಂತಕ ‘ಸಂತನ್’ ಹೃದಯಾಘಾತದಿಂದ ನಿಧನ
ಇದೆ ವೇಳೆ ಸದನದ ಬಾವಿಗಳಿಗೆ ವಿಪಕ್ಷ ಬಿಜೆಪಿ ಸದಸ್ಯರಿಂದ ಪ್ರತಿಭಟನೆ ನಡೆಸಲಾಯಿತು. ಸ್ಪೀಕರ್ ಪೀಠದ ಎದುರು ಬಿಜೆಪಿ ಸದಸ್ಯರು ಕಾಗದ ಹರಿದು ಎಸೆದಿರುವ ಘಟನೆ ನಡೆಯಿತು. ವಿಧಾನಸಭೆ ಕಲಾಪ ನಾಳೆ ಬೆಳಗ್ಗೆ 9 ಗಂಟೆಗೆ ಸ್ಪೀಕರ್ ಯುಟಿ ಖಾದರ್ ಮುಂದುಡಿದರು. ವಿಧಾನಸಭೆ ಕಲಾಪ ಮತ್ತೊಂದು ದಿನಕ್ಕೆ ವಿಸ್ತರಣೆ ಆಯಿತು. ನಿಗದಿಯಂತೆ ಇಂದು ವಿಧಾನಸಭೆ ಕಳಪ ಮುಕ್ತಾಯವಾಗಬೇಕಿತ್ತು.
ರಾಜ್ಯದ ‘ಶಾಲಾ-ಕಾಲೇಜು ವಿದ್ಯಾರ್ಥಿನಿ’ಯರಿಗೆ ಗುಡ್ ನ್ಯೂಸ್: ಉಚಿತವಾಗಿ ‘ಸ್ಯಾನಿಟರಿ ಪ್ಯಾಡ್’ ವಿತರಣೆ
ಆದರೆ ಇಂದು ವಿಪಕ್ಷಗಳು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ನಿಗದಿಯಂತೆ ಇಂದು ಕಲಾಪ ಮುಕ್ತಾಯವಾಗಬೇಕಿತ್ತು ಆದರೆ ಇದೆ ವೇಳೆ ಬಿಜೆಪಿ ಸದಸ್ಯರು ಕಾಗದ ಪತ್ರಗಳನ್ನು ಹರಿದು ಹಸಿದಿರುವ ಹಿನ್ನೆಲೆಯಲ್ಲಿ ಸ್ಪೀಕರ್ ಯುಟಿ ಖಾದರ್ ಅವರು ನಾಳೆ ಬೆಳಗ್ಗೆ 9 ಗಂಟೆಗೆ ವಿಧಾನಸಭಾ ಕಲಾಪವನ್ನು ಮುಂದುಡಿದರು.
BIG UPDATE: ನಾನು ‘ರಾಜೀನಾಮೆ’ ನೀಡಿಲ್ಲ: ಹಿಮಾಚಲ ಪ್ರದೇಶ ‘ಸಿಎಂ ಸುಖ್ವಿಂದರ್ ಸಿಂಗ್ ಸುಖು’ ಸ್ಪಷ್ಟನೆ