ನವದೆಹಲಿ : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರಿಗೆ ಕೇಂದ್ರ ತನಿಖಾ ದಳ (CBI) ಬುಧವಾರ ಸಮನ್ಸ್ ಜಾರಿ ಮಾಡಿದೆ. ನಾಳೆ, ಫೆಬ್ರವರಿ 29 ರಂದು ರಾಷ್ಟ್ರ ರಾಜಧಾನಿಯಲ್ಲಿ ಏಜೆನ್ಸಿಯ ಮುಂದೆ ಹಾಜರಾಗುವಂತೆ ಯಾದವ್ ಅವರಿಗೆ ಕರೆ ನೀಡಲಾಗಿದೆ. ಸಾಕ್ಷಿಯಾಗಿ ಹಾಜರಾಗುವಂತೆ ಅಖಿಲೇಶ್’ಗೆ ಸೂಚಿಸಲಾಗಿದೆ.
ವಿಧಾನಸೌಧದಲ್ಲಿ ಯಾರೂ ‘ಪಾಕಿಸ್ತಾನ ಜಿಂದಾಬಾದ್’ ಎಂದು ಕೂಗಿಲ್ಲ -ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ
2027ರ ವೇಳೆಗೆ ಭಾರತದ ಜಾಗತಿಕ ವಿದ್ಯುನ್ಮಾನ ಉತ್ಪಾದನಾ ಪಾಲು ಶೇ.7ಕ್ಕೆ ಏರಿಕೆ : ವರದಿ