ಬೆಂಗಳೂರು: ರಾಜ್ಯದ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡೋ ಸಂಬಂಧ ನಾಳೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ.
ಈಕುರಿತಂತೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್ ಚಂದ್ರಶೇಖರ್ ಮಾಹಿತಿ ನೀಡಿದ್ದು ದಿನಾಂಕ 29-02-2024ರಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಕರೆಯಲಾಗಿದ್ದ ಸಚಿವ ಸಂಪುಟ ಸಭೆಯನ್ನು ಅದೇ ದಿನ ಸಂಜೆ 7ಗಂಟೆಗೆ ಮುಂದೂಡಲಾಗಿದೆ ಎಂದಿದ್ದಾರೆ.
ನಾಳೆ ಸಂಜೆ 7 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ಹಲವು ಅಭಿವೃದ್ಧಿ ಯೋಜನೆಗಳು, ಕಾಮಗಾರಿಗಳಿಗೆ ಅನುಮೋದನೆ ದೊರೆಯೋ ಸಾಧ್ಯತೆ ಇದೆ.
ಗ್ರಾಹಕರಿಗೆ ‘ಮ್ಯಾನೇಜರ್’ ವಂಚನೆ ಆರೋಪ: ಈ ಸ್ಪಷ್ಟನೆ ಕೊಟ್ಟ ‘ICICI ಬ್ಯಾಂಕ್’
ಭಾರತೀಯ ರಾಕೆಟ್ ಜಾಹೀರಾತಿನಲ್ಲಿ ಚೀನಾದ ಧ್ವಜ : ‘DMK ಸರ್ಕಾರ’ದ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ