ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನ ಸಭೆಯಲ್ಲಿ 2024-25ನೇ ಸಾಲಿನ ಧನ ವಿನಿಯೋಗ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯಲಾಗಿತ್ತು. ಈ ಬೆನ್ನಲ್ಲೇ ಇಂದು ವಿಧಾನ ಪರಿಷತ್ತಿನಲ್ಲಿಯೂ ಮಂಡಿಸಿ ಅಂಗೀಕಾರ ಪಡೆಯಲಾಗಿದೆ.
ಇಂದು ವಿಪಕ್ಷಗಳ ಗದ್ದಲದ ನಡುವೆಯೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 2024-25ನೇ ಸಾಲಿನ ಧನ ವಿನಿಯೋಗ ವಿಧೇಯಕವನ್ನು ಮಂಡಿಸಿದರು. ಪೂರಕ ಅಂದಾಜುಗಳನ್ನು ಸಿಎಂ ಸಿದ್ಧರಾಮಯ್ಯ ಮಂಡಿಸಿದರು.
ವಿಪಕ್ಷಗಳ ಗದ್ದಲದ ನಡುವೆಯೂ 2024-25ನೇ ಸಾಲಿನ ಧನ ವಿನಿಯೋಗ ವಿಧೇಯಕವು ವಿಧಾನ ಪರಿಷತ್ತಿನಲ್ಲಿ ಇಂದು ಅಂಗೀಕಾರಗೊಂಡಿದೆ. ಈ ಮೂಲಕ ವಿಧಾನಮಂಡಲದ ಅಧಿವೇಶನದಲ್ಲಿ 2024-25ನೇ ಸಾಲಿನ ಧನ ವಿನಿಯೋಗ ವಿಧೇಯಕವು ಅಂಗೀಕಾರ ಪಡೆದಂತೆ ಆಗಿದೆ.
ಕಲಬುರ್ಗಿ ಜಿಲ್ಲೆಗೆ ‘ಚಕ್ರವರ್ತಿ ಸೂಲಿಬೆಲೆ’ ಪ್ರವೇಶಕ್ಕೆ ವಿಧಿಸಿದ್ದ ‘ನಿರ್ಬಂಧ ತೆರವು’ಗೊಳಿಸಿ ‘ಹೈಕೋರ್ಟ್’ ಆದೇಶ
BREAKING: ಕೊನೆಗೂ ‘ರಾಜ್ಯ ಸರ್ಕಾರ’ಕ್ಕೆ ‘ಜಾತಿಗಣತಿ ವರದಿ’ ಸಲ್ಲಿಸಿದ ‘ಹಿಂದುಳಿದ ಆಯೋಗದ ಅಧ್ಯಕ್ಷ’.!