ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಿಂದ 2023-24 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಸಮುದಯದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಎಲೆಕ್ಟ್ರಾನಿಕ್ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತರಬೇತಿ ನೀಡಲು ಆಫ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮ ನಿಯಮಿತ, ಜೈಲ್ ಸರ್ಕಲ್ ಶಿವಮೊಗ್ಗ, ದೂ.ಸಂ: 08182-276776 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಉದ್ಯೋಗ ವಾರ್ತೆ: ‘KPSC’ಯಿಂದ ‘364 ಭೂಮಾಪಕರ’ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ
‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಪ್ರಥಮ ಅಧಿವೇಶನ ‘ಇಲಾಖಾ ಪರೀಕ್ಷೆ’ಗೆ ಅರ್ಜಿ ಆಹ್ವಾನ