ರಾಮಮನಗರ: ಕೇಂದ್ರ ಸರ್ಕಾರ ನಮ್ಮ ಪಾಲಿನ ತೆರಿಗೆ ಹಣ ಕೊಟ್ಟರೆ ನಾವು ಗೃಹಲಕ್ಷ್ಮಿ ನೀಡಲಿದ್ದೇವೆ ಅಂತ ಸಂಸದ ಡಿ.ಕೆ ಸುರೇಶ್ ಹೇಳಿದ್ದಾರೆ. ಅವರು ಮಾಗಡಿಯಲ್ಲಿ ನಡೆದ ಗ್ಯಾರಂಟಿ (Congress Gurantee) ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಮಾಡುತ್ತಿಲ್ಲ ಅಂಥ ಹಲವು ಮಂದಿ ಹೇಳುತ್ತದ್ದಾರೆ. ಇದೆಲ್ಲ ಶುದ್ಧ ಸುಳ್ಳು. ನಾವು ಕೇಂದ್ರಕ್ಕೆ ಕೊಡಬೇಕಾದ ತೆರಿಗೆಯನ್ನು ಕೊಡುವುದರ ಜೊತೆಗೆ ಬಡವರನ್ನು ಮೇಲೆತ್ತುವ ಕೆಲಸ ಮಾಡುತ್ತಿದ್ದೇವೆ ಎಂದು ಬಿಜೆಪಿ ಮತ್ತು ಜೆಡಿಎಸ್ಗೆ ಅವರುತಿರುಗೇಟು ನೀಡಿದರು.
LokSabha Polls 2024: 96 ಕೋಟಿಗೂ ಹೆಚ್ಚು ಮತದಾರರು ನೋಂದಣಿ, ಯುವಕರ ದಾಖಲಾತಿ ಹೆಚ್ಚಳ
ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ಸೋಮವಾರದಿಂದ 1,000. ʻಗ್ರಾಮ ಆಡಳಿತ ಅಧಿಕಾರಿ’ ನೇಮಕಾತಿಗೆ ಸಲ್ಲಿಕೆ ಆರಂಭ!
ಇನ್ನೂ ಕೇಂದ್ರ ಸರ್ಕಾರ ನಮ್ಮ ಪಾಲನ್ನು ಕೊಟ್ಟರೆ ಈಗ ಕೊಡುತ್ತಿರುವ ಗೃಹಲಕ್ಷ್ಮಿ ಹಣವನ್ನು 2 ಸಾವಿರ ಅಲ್ಲ, 4 ಸಾವಿರ ರೂ. ಕೊಡಬಹುದು ಅಂಥ ಅವರು ಹೇಳಿದರು. ನಾವು 58 ಸಾವಿರ ಕೋಟಿ ರೂ.ಗಳನ್ನ ಬಡವರಿಗೆ ಕೊಟ್ಟರೆ ಬಾಯಿ ಬಡಿದುಕೊಳ್ತಾರೆ, ಆದ್ರೆ ನಮ್ಮ ಹಣವನ್ನ ಉತ್ತರ ಪ್ರದೇಶಕ್ಕೆ ಕೊಡ್ತಾರೆ. ಇದು ಸರಿಯೇ ಎಂದು ಪ್ರಶ್ನೆ ಮಾಡಿದರು
‘ಎಲ್ಲ ರೋಗಿಗಳು ಅರೋಗ್ಯವಾಗಿದ್ದು, ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ’ : ಸಿಎಂ ಸಿದ್ದರಾಮಯ್ಯ