ಹೊಸದಿಲ್ಲಿ: ಇಡೀ ಜಗತ್ತನ್ನೇ ತಲ್ಲಣ ಗೊಳಿಸಿದ್ದ ಕರೋನ ಮಹಾಮಾರಿಯಿಂದ ಜನತೆ ತತ್ತರಿಸಿ ಹೋಗಿದ್ದರು.ಈಗ ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಘಾತ ಪ್ರಕರಣಗಳು ಹೆಚ್ಚುತ್ತಿವೆ ಎಂಬ ವರದಿಗಳು ಸುಳ್ಳು ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
BIGG NEWS : 10 ಸಾವಿರ ಗ್ರಾಮ ಲೆಕ್ಕಿಗರಿಗೆ ಲ್ಯಾಪ್‌ಟಾಪ್ ನೀಡಲು ಮುಂದಾದ ರಾಜ್ಯ ಸರ್ಕಾರ!
ಹೌದು ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ ಎಂಬ ವರದಿಗಳನ್ನು ಅಲ್ಲಗಳೆದಿರುವ ಕೇಂದ್ರ ಸರಕಾರ, ಕೋವಿಡ್ ಲಸಿಕೆಗಳಿಗೂ ಹೃದಯಾಘಾತಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ.
ಭಾರತ ಅಧಿಕೃತವಾಗಿ ‘ತೀವ್ರ ಬಡತನ’ ನಿರ್ಮೂಲನೆ ಮಾಡಿದೆ: ಅಮೇರಿಕಾದ ಆರ್ಥಿಕ ಚಿಂತಕರಿಂದ ವರದಿ
ಈ ಸಂಬಂಧ ಬಂದಿರುವ ವರದಿಗಳು ಆಧಾರರಹಿತ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಸ್ಪಷ್ಟನೆ ನೀಡಿದ್ದಾರೆ. ಭಾರತೀಯ ವೈದ್ಯಕೀಯ ಸಂಸೋಧನಾ ಮಂಡಳಿಯ (ಐಸಿಎಂಆರ್) ವಿಸ್ತ್ರತ ಸಂಸೋಧನೆಯಿಂದ ಈ ವಿಷಯ ಬಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಭಾರತ ಅಧಿಕೃತವಾಗಿ ‘ತೀವ್ರ ಬಡತನ’ ನಿರ್ಮೂಲನೆ ಮಾಡಿದೆ: ಅಮೇರಿಕಾದ ಆರ್ಥಿಕ ಚಿಂತಕರಿಂದ ವರದಿ