ಬೆಂಗಳೂರು:ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣ ತನಿಖೆ ರಾಷ್ಟ್ರೀಯ ತನಿಖಾ ದಳಕ್ಕೆ (NIA) ವರ್ಗಾವಣೆಯಾಗಿದೆ.ಇಂದಿನಿಂದ ಸ್ಫೋಟದ ಸಂಪೂರ್ಣ ತನಿಖೆ ಆರಂಭಿಸಲಿದೆ.
ಮಂಡ್ಯ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ 100% ನನಗೆ ಸಿಗುತ್ತೆ: ಸುಮಲತಾ ಅಂಬರೀಶ್ ವಿಶ್ವಾಸ!
ಸೋಮವಾರ ಮಧ್ಯಾಹ್ನ ಎನ್‌ಐಎ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದಾರೆ. ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿ NIA ಎಫ್ಐಆರ್ ದಾಖಲಿಸಿದೆ.