ಬೆಂಗಳೂರು: ಎಫ್ ಎಸ್ ಎಲ್ ವರದಿ ನಿಮ್ಮ ಬಳಿ ಬಂದಿದೆಯೇ? ಅಥವಾ ಅವರ ಬಳಿ ಬಂದಿದೆಯೇ? ವರದಿ ಬಂದಿರುವುದು ಗೃಹಸಚಿವರಿಗೆ, ನನಗೆ ಗೊತ್ತಿಲ್ಲ. ಬಿಜೆಪಿಯವರು ಏನು ಬೇಕಾದರೂ ಟ್ವೀಟ್ ಮಾಡಿಕೊಳ್ಳಲಿ ಪಾಪ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದರು.
ಎಫ್‌ಎಸ್‌ಎಲ್ ವರದಿ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಹೀಗೆ ಉತ್ತರಿಸಿದ ಅವರು, ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ನಿಜವೆಂದು ಖಾಸಗಿ ಸಂಸ್ಥೆಯೊಂದು ನಡೆಸಿರುವ ಎಫ್ ಎಸ್ ಎಲ್ ವರದಿಯನ್ನು ಬಿಜೆಪಿ ಟ್ವೀಟ್ ಮಾಡಿದೆ ಎಂದರು.
ಹಿಂದಿನ ಸರ್ಕಾರ ಸರಿಯಾದ ಯೋಜನೆ ಮಾಡದೆ ನಿಮ್ಮ ಮೇಲೆ ಹೊರೆ ಹಾಕಿದೆ. ನೀರಾವರಿ ಇಲಾಖೆಯ ಬಜೆಟ್ 16 ಸಾವಿರ ಕೋಟಿ ಇದೆ. ಆದರೆ ಕಳೆದ ಬಾರಿ 25 ಸಾವಿರ ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ನೀಡಲಾಗಿತ್ತು. ಒಟ್ಟು ನನ್ನ ಇಲಾಖೆಯಲ್ಲಿ 1 ಲಕ್ಷ 25 ಸಾವಿರ ಕೋಟಿ ಮೊತ್ತದ ಕಾಮಗಾರಿಗಳು ನಡೆಯುತ್ತಿವೆ. ಹೀಗಿದ್ದಾಗ ಗುತ್ತಿಗೆದಾರರು ಕೆಲಸ ಮುಗಿಸುವುದು ಹೇಗೆ?, ಸರ್ಕಾರ ಬಿಲ್ ಪಾವತಿ ಮಾಡುವುದು ಹೇಗೆ? ಈ ಸಮಸ್ಯೆಗಳನ್ನು ಬಗೆಹರಿಸಲು ಗಮನ ಹರಿಸುತ್ತೇವೆ.
‘ಕ್ಷಮಿಸಿ, ಮೋದಿ ಸರ್ಕಾರಕ್ಕೆ ಕ್ಷಮೆಯಾಚಿಸಿದ ಗೂಗಲ್! ಕಾರಣ ಏನು ಗೊತ್ತಾ?
‘Modi ka parivar’: 2019 ರ ‘ಚೌಕಿದಾರ್’ ಅಭಿಯಾನದ ನಂತರ ಎಕ್ಸ್ ನಲ್ಲಿ ಬಿಜೆಪಿಯಿಂದ ಮತ್ತೊಂದು ಅಭಿಯಾನ ಶುರು!