ಬೆಂಗಳೂರು : ಇತ್ತೀಚಿಗೆ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ಆರೋಪಿಗಳನ್ನು ಕರೆದೋಯ್ದು ಇದು ಸ್ಥಳ ಮಹಜರು ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ನಿನ್ನೆ ಬಂದಿಸಿ ಬೆಂಗಳೂರಿನ ವಂದನೆ ಎಸಿ ಎಂಎಂ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಎರಡು ದಿನ ಪೋಲಿಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಲಾಗಿತ್ತು. ಕರೆದೊಯ್ದ ಪೊಲೀಸರು ಸ್ಥಳ ಮಹಜರು ನಡೆಸಲಿದ್ದಾರೆ. ತನಿಖೆಯ ಭಾಗವಾಗಿ ಪೊಲೀಸರು ಸ್ಥಳ ಮಹಜರು ನಡೆಸಲಿದ್ದಾರೆ.
ಬೆಂಗಳೂರಲ್ಲಿ ಯುವಕರ ಹುಚ್ಚಾಟ : ‘ಕರಿಮಣಿ ಮಾಲೀಕ ನೀನಲ್ಲ’ ಸಾಂಗ್ ಹಾಡಿ ‘ಮೆಟ್ರೋ’ ನಿಯಮ ಉಲ್ಲಂಘನೆ
ಆರೋಪಿಗಳಾದ ಮೊಹಮ್ಮದ್ ಶಫಿ ನಾಶಿಪುಡಿ, ಮುನಾವರ್ ಅಹಮದ್ ಹಾಗೂ ಮೊಹಮ್ಮದ್ ಇಲ್ತಾಜ್ ರನ್ನು ಇಂದು ಪೊಲೀಸರು ಸ್ಥಳ ಮಹಜರು ನಡೆಸಲಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಮೂವರು ಆರೋಪಿಗಳನ್ನು ಪೊಲೀಸರು ಕಷ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ನ