ಬೆಂಗಳೂರು: ರಾಜ್ಯದ ಜನತೆಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಉಪ ನೋಂದಣಾಧಿಕಾರಿ ಕಚೇರಿಯ ( Sub-registrar’s office ) ಅವಧಿಯನ್ನು ವಿಸ್ತರಣೆ ಮಾಡಿ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ರಾಜ್ಯಾಧ್ಯಂತ ಇರುವ ಉಪ ನೋಂದಣಾಧಿಕಾರಿ ಕಚೇರಿಯ ಅವಧಿಯನ್ನು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ತಿಳಿಸಿದೆ.
ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಉಪ ನೋಂದಣಾಧಿಕಾರಿಗಳ ಕಚೇರಿಯ ಅವಧಿಯನ್ನು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ. ರಾಜ್ಯದ ಜನರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದೆ.
ಸಂದೇಶಶಾಲಿ ಹಿಂಸಾಚಾರ: NWC ಮುಖ್ಯಸ್ಥರಿಂದ ಮುರ್ಮು ಭೇಟಿ, ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸ್ಸು
Watch Video: ‘ಬರಗಾಲ’ದಲ್ಲೂ ಖುಲಾಯಿಸಿದ ‘ರೈತ’ನ ಅದೃಷ್ಠ: ‘ಬೇಸಿಗೆ’ಯಲ್ಲೂ ಬೋರಲ್ಲಿ 45 ಅಡಿಗೆ ‘2.5 ಇಂಚು’ ನೀರು