Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM

BREAKING: ಅಂಬೇಡ್ಕರ್ ಭಾವಚಿತ್ರ ಇಡುವುದು ಮರೆತಿದ್ದ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿ ಸಸ್ಪೆಂಡ್

04/07/2025 8:04 PM

ಬೆನ್ನು ನೋವಿನ ರಹಸ್ಯ ಬಯಲು: ಈ ತಪ್ಪುಗಳೇ ಕಾರಣವಂತೆ, ಹೀಗೆ ಮಾಡಿದ್ರೆ ನಿವಾರಣೆ | Back Pain

04/07/2025 7:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಮಾ.8, 9ರಂದು ಹರಕೆರೆ ಶ್ರೀರಾಮೇಶ್ವರ ಸ್ವಾಮಿ ಜಾತ್ರೆ ಹಿನ್ನೆಲೆ, ಈ ಸಂಚಾರ ಬದಲಾವಣೆ
KARNATAKA

ಶಿವಮೊಗ್ಗ: ಮಾ.8, 9ರಂದು ಹರಕೆರೆ ಶ್ರೀರಾಮೇಶ್ವರ ಸ್ವಾಮಿ ಜಾತ್ರೆ ಹಿನ್ನೆಲೆ, ಈ ಸಂಚಾರ ಬದಲಾವಣೆ

By kannadanewsnow0906/03/2024 6:56 PM

ಶಿವಮೊಗ್ಗ : ಮಾ.8 ಮತ್ತು 09 ರಂದು ಶಿವಮೊಗ್ಗ ನಗರದಲ್ಲಿ ಹರಕೆರೆ ಗ್ರಾಮದಲ್ಲಿ ಶ್ರೀ ರಾಮೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವರಾತ್ರಿ ಹಬ್ಬದ ನಿಮತ್ತ ಜಾತ್ರೆ ನಡೆಯಲಿದ್ದು, ಮಾ.08 ರ ಬೆಳಗ್ಗಿನ ಜಾವ 4 ರಿಂದ 09 ರ ಬೆಳಗಿನ ಜಾವದವರೆಗೆ ಒಂದು ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಬಂದು ಹೋಗುವ ಕಾರಣ ಹಾಗೂ ಸೂಳೆಬೈಲು ಬೆಟ್ಟದ ಮಲ್ಲೇಶ್ವರ ದೇವಾಲಯಕ್ಕೂ ಭಕ್ತಾದಿಗಳು ಆಗಮಿಸುವುದರಿಂದ ಈ ಕೆಳಗಿನಂತೆ ತಾತ್ಕಾಲಿಕವಾಗಿ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಸೂಚನೆ ಹೊರಡಿಸಿ ಆದೇಶ ನೀಡಿದ್ದಾರೆ.

ತೀರ್ಥಹಳ್ಳಿ ಮಾರ್ಗವಾಗಿ ಓಡಾಡುವ ವಾಹನಗಳನ್ನು ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುವ ವಾಹನಗಳು ಗಜಾನನ ಗ್ಯಾರೇಜ್ ಪಕ್ಕದ ರಸ್ತೆಯಲ್ಲಿ ಹೋಗಿ ರಾಮಿನಕೊಪ್ಪ ಚಾನಲ್ ಮಾರ್ಗವಾಗಿ ಎನ್ ಹೆಚ್ ಆಸ್ಪತ್ರೆ ಪಕ್ಕದ ರಸ್ತೆಗೆ ಬಂದು ಸೇರುವುದು.

ತೀರ್ಥಹಳ್ಳಿಯಿಂದ ಬರುವ ಎಲ್ಲಾ ವಾಹನಗಳು ಎನ್ ಹೆಚ್ ರಸ್ತೆಯ ಪಕ್ಕದ ರಸ್ತೆಯ ಮೂಲಕ ರಾಮಿನಕೊಪ್ಪ ಚಾನಲ್ ಕ್ರಾಸ್ ನಿಂದ ಗಜಾನನ ಗ್ಯಾರೇಜ್ ಮೂಲಕ ಬಂದು ಶಿವಮೊಗ್ಗ ಸೇರುವುದು.

BREAKING : ಹಾರಾಟಕ್ಕೆ ಸಿದ್ಧವಾದ ‘Fly91’ ವಿಮಾನ, ‘DGCA’ನಿಂದ ‘ಏರ್ ಆಪರೇಟರ್ ಪ್ರಮಾಣಪತ್ರ’

ಮಾ.9ರಂದು ಬೆಂಗಳೂರಿನ GKVK ಆವರಣದಲ್ಲಿ ‘ರೈತ ಸೌರ ಶಕ್ತಿ ಮೇಳ’ ಆಯೋಜನೆ: CM ಸಿದ್ದರಾಮಯ್ಯ ಚಾಲನೆ

Share. Facebook Twitter LinkedIn WhatsApp Email

Related Posts

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM3 Mins Read

BREAKING: ಅಂಬೇಡ್ಕರ್ ಭಾವಚಿತ್ರ ಇಡುವುದು ಮರೆತಿದ್ದ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿ ಸಸ್ಪೆಂಡ್

04/07/2025 8:04 PM1 Min Read

ಜು.6ರಂದು ಈ ‘ನೇರಳೆ ಮಾರ್ಗ’ದಲ್ಲಿ ಒಂದು ಗಂಟೆ ‘ನಮ್ಮ ಮೆಟ್ರೋ ಸಂಚಾರ’ ವ್ಯತ್ಯಯ | Namma Metro

04/07/2025 7:46 PM1 Min Read
Recent News

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

04/07/2025 8:06 PM

BREAKING: ಅಂಬೇಡ್ಕರ್ ಭಾವಚಿತ್ರ ಇಡುವುದು ಮರೆತಿದ್ದ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿ ಸಸ್ಪೆಂಡ್

04/07/2025 8:04 PM

ಬೆನ್ನು ನೋವಿನ ರಹಸ್ಯ ಬಯಲು: ಈ ತಪ್ಪುಗಳೇ ಕಾರಣವಂತೆ, ಹೀಗೆ ಮಾಡಿದ್ರೆ ನಿವಾರಣೆ | Back Pain

04/07/2025 7:50 PM

ಜು.6ರಂದು ಈ ‘ನೇರಳೆ ಮಾರ್ಗ’ದಲ್ಲಿ ಒಂದು ಗಂಟೆ ‘ನಮ್ಮ ಮೆಟ್ರೋ ಸಂಚಾರ’ ವ್ಯತ್ಯಯ | Namma Metro

04/07/2025 7:46 PM
State News
KARNATAKA

ಶುಕ್ರವಾರದ ನವಮಿ ತಿಥಿಯಂದು ಶ್ರೀರಾಮನನ್ನು ಈ ರೀತಿ ಪೂಜಿಸಿದ್ರೆ ದುರದೃಷ್ಟಗಳು ಸಂಪೂರ್ಣ ನಿವಾರಣೆ

By kannadanewsnow0904/07/2025 8:06 PM KARNATAKA 3 Mins Read

ನವಮಿ ತಿಥಿಯು ಶ್ರೀರಾಮನನ್ನು ಪೂಜಿಸಲು ಶುಭ ದಿನ. ಏಕೆಂದರೆ ಶ್ರೀರಾಮನು ನವಮಿ ತಿಥಿಯಂದು ಅವತರಿಸಿದ್ದನು. ಅಂತಹ ನವಮಿ ತಿಥಿ ಶುಕ್ರವಾರದೊಂದಿಗೆ…

BREAKING: ಅಂಬೇಡ್ಕರ್ ಭಾವಚಿತ್ರ ಇಡುವುದು ಮರೆತಿದ್ದ ವಿಧಾನಸಭೆ ಉಪ ಕಾರ್ಯದರ್ಶಿ ಕೆ.ಜೆ ಜಲಜಾಕ್ಷಿ ಸಸ್ಪೆಂಡ್

04/07/2025 8:04 PM

ಜು.6ರಂದು ಈ ‘ನೇರಳೆ ಮಾರ್ಗ’ದಲ್ಲಿ ಒಂದು ಗಂಟೆ ‘ನಮ್ಮ ಮೆಟ್ರೋ ಸಂಚಾರ’ ವ್ಯತ್ಯಯ | Namma Metro

04/07/2025 7:46 PM

ಬೀರೂರು–ತಾಳಗುಪ್ಪ ಮಾರ್ಗ ಪರಿಶೀಲಿಸಿದ ನೈಋತ್ಯ ರೈಲ್ವೆ ಮಹಾಪ್ರಬಂಧಕರು

04/07/2025 6:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.