ಮುಂಬೈ : ಮುಂಬೈನಲ್ಲಿ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ ಮೂಲಕ ಮುಂಬೈ ಏರ್ಪೋರ್ಟ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 2.8 ಕೆ.ಜಿ ಚಿನ್ನ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದರೆ.
BREAKING : ರಾಜ್ಯದಲ್ಲಿ ‘ಆ್ಯಸಿಡ್’ ಮಾರಾಟ ನಿಷೇಧ: ಗೃಹ ಸಚಿವ ಪರಮೇಶ್ವರ್ ಘೋಷಣೆ
ಮೂರು ಪ್ರತ್ಯೇಕ ಕೇಸ್ಗಳಲ್ಲಿ 1.4 ಕೋಟಿ ಮೌಲ್ಯದ 2.8 ಕೆಜಿ ಅಕ್ರಮ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಆರೋಪಿಗಳು ಬಟ್ಟೆಗಳು ಹಾಗೂ ಬ್ಯಾಗ್ ಗಳನ್ನು ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದರು.
ಬೆಂಗಳೂರು ಮೆಟ್ರೋ ‘ಯೆಲ್ಲೋ ಲೈನ್’ ಗಡುವು ವರ್ಷಾಂತ್ಯಕ್ಕೆ ಮುಂದೂಡಿಕೆ, ಈ ವಾರಾಂತ್ಯದಲ್ಲಿ ಪ್ರಾಯೋಗಿಕ ಸಂಚಾರ ಆರಂಭ
ಈ ವೇಳೆ ವಿಚಾರಣೆ ಸಂದರ್ಭದಲ್ಲಿ ಕಸ್ಟಮ್ಸ್ ಅಧಿಕಾರಿಗಳಿಗೆ ಆರೋಪಿಗಳ ಮೇಲೆ ಅನುಮಾನ ಮೂಡಿದೆ. ಈ ವೇಳೆ ಹೆಚ್ಚಿನ ತಪಾಸಣೆ ಮಾಡಿದಾಗ ಬಟ್ಟೆ ಹಾಗೂ ಬ್ಯಾಗಗಳಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದಿದ್ದು ಕಂಡುಬಂದಿದ್ದು, ಇದೀಗ ಅಧಿಕಾರಿಗಳು ಚಿನ್ನವನ್ನು ಜಪ್ತಿ ಮಾಡಿಕೊಂಡು ಆರೋಪಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.