ಬೆಂಗಳೂರು : ಇಡೀ ರಾಜ್ಯವೇ ಬೆಚ್ಚಿ ಬೀಳಿಸುವವಂತ ಘಟನೆ ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿ ನಡೆದಿದ್ದು, ಒಟ್ಟು 74 ಭ್ರೂಣ ಹತ್ಯೆ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆಸ್ಪತ್ರೆಯನ್ನು ನೆಲಮಂಗಲ ಠಾಣೆಯ ಪೊಲೀಸರು ಕ್ಲೋಸ್ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ.
ದಲಿತ ಸಿಎಂ ವಿಚಾರ : ಚುನಾವಣೆ ಸಂದರ್ಭದಲ್ಲಿ ಮಾತ್ರ ಮಹದೇವಪ್ಪ ಇಂತಹ ಹೇಳಿಕೆ ನೀಡುತ್ತಾರೆ : ಕೆ.ಎಸ್ ಈಶ್ವರಪ್ಪ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಆಸ್ಪತ್ರೆಯ ಕರ್ಮಕಾಂಡ ಬಯಲಾಗಿದ್ದು, ಭ್ರೂಣ ಹತ್ಯೆ, ಭ್ರೂಣ ಪತ್ತೆ ನಿಷೇಧವಿದ್ದರೂ ಈ ಆಸ್ಪತ್ರೆಯ ವೈದ್ಯರು 73 ಭ್ರೂಣ ಹತ್ಯೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನಲೆಯಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಇದೀಗ ನೆಲಮಂಗಲ ಪೊಲೀಸ್ ಠಾಣೆ ಪೊಲೀಸರು ಆಸ್ಪತ್ರೆಯನ್ನು ಕ್ಲೋಸ್ ಮಾಡಿಸಿದ್ದಾರೆ.
‘HSRP’ ಬುಕ್ ಮಾಡಲು ಬಯಸುವ ವಾಹನ ಮಾಲೀಕರಿಗೆ ಬೆಂಗಳೂರು ಪೊಲೀಸರಿಂದ ಎಚ್ಚರಿಕೆ
ಡಾಕ್ಟರ್ ರವಿಕುಮಾರ್ ಎಂಬುವವರಿಗೆ ಸೇರಿದ ಆಸರೆ ಆಸ್ಪತ್ರೆಯಲ್ಲಿ ಘಟನೆ ಬೆಳಕಿಗೆ ಬಂದಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಆಸ್ಪತ್ರೆ ಮೇಲೆ ದಾಳಿ ನಡೆಸಿದಾಗ ಭ್ರೂಣ ಹತ್ಯೆ ದಂಧೆ ನಡೆಸಿರುವುದು ಬಯಲಾಗಿದೆ. ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಡಾ. ರವಿಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಇದೀಗ ಆಸ್ಪತ್ರೆಯನ್ನು ನೆಲಮಂಗಲ ಪೊಲೀಸ್ ಠಾಣೆ ಅಧಿಕಾರಿಗಳು ಕ್ಲೋಸ್ ಮಾಡಿ ಬೀಗ ಜಡದಿದ್ದಾರೆ ಎಂದು ಹೇಳಲಾಗುತ್ತಿದೆ.
BREAKING :ಶಂಕಿತ ಉಗ್ರ ತುಮಕೂರಿನ ಕಡೆ ಬಂದಿರುವ ಕುರಿತು ಪೊಲೀಸರಿಗೆ ಸುಳಿವು ಸಿಕ್ಕಿದೆ : ಜಿ. ಪರಮೇಶ್ವರ್