Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೀಗಿದೆ ಇಂದಿನ ‘ಸಚಿವ ರಾಮಲಿಂಗಾರೆಡ್ಡಿ’ ನೇತೃತ್ವದಲ್ಲಿ ನಡೆದ ’11 ಕಾರ್ಮಿಕ ಸಂಘಟನೆ’ ಮುಖಂಡರ ಸಭೆಯ ಹೈಲೈಟ್ಸ್
KARNATAKA

ಹೀಗಿದೆ ಇಂದಿನ ‘ಸಚಿವ ರಾಮಲಿಂಗಾರೆಡ್ಡಿ’ ನೇತೃತ್ವದಲ್ಲಿ ನಡೆದ ’11 ಕಾರ್ಮಿಕ ಸಂಘಟನೆ’ ಮುಖಂಡರ ಸಭೆಯ ಹೈಲೈಟ್ಸ್

By kannadanewsnow0907/03/2024 9:42 PM

ಬೆಂಗಳೂರು: ಇಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ 11 ಕಾರ್ಮಿಕ ಸಂಘಟನೆಯ ಮುಖಂಡರೊಂದಿಗೆ ಮಹತ್ವದ ಸಭೆ ನಡೆಯಿತು. ಯಾವೆಲ್ಲ ವಿಷಯಗಳ ಬಗ್ಗೆ ಚರ್ಚೆಯಾಯ್ತು. ಸಚಿವರು ಏನೆಲ್ಲ ತೀರ್ಮಾನ ಭರವಸೆಗಳನ್ನು ಸಚಿವರು ನೀಡಿದ್ರು ಅಂತ ಮುಂದೆ ಓದಿ.

ಇಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ರವರ ಅಧ್ಯಕ್ಷತೆಯಲ್ಲಿ ಹಾಗೂ ಅಧ್ಯಕ್ಷರು, ಕೆ ಎಸ್ ಆರ್ ಟಿ ಸಿ, ಎಸ್ ಆರ್ ಶ್ರೀನಿವಾಸ್( ವಾಸು) ರವರ ಉಪಸ್ಥಿತಿಯಲ್ಲಿ, ನಿಗಮದ 11 ಕಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ಕುಂದು ಕೊರತೆಗಳ ಸಭೆ ನಡೆಸಿದರು.

ಎಲ್ಲಾ ಸಂಘಟನೆಗಳು ತಮ್ಮ ತಮ್ಮ ಬೇಡಿಕೆಗಳನ್ನು‌ ಮತ್ತು ಅಭಿಪ್ರಾಯಗಳನ್ನು ಮಂಡಿಸಿದರು. ಮುಖ್ಯವಾಗಿ 01.01.2020 ರಿಂದ 28.02.2023 ರವರೆಗಿನ ವೇತನ ಬಾಕಿ ಹಣ, 01.01.2024 ರಿಂದ ಮೂಲ ವೇತನ‌ ಹೆಚ್ಚಳ ಹಾಗೂ 01.01.2020 ರಿಂದ 28.02.2023ರ ವರೆಗಿನ ವೇತನ ಹೆಚ್ಚಳದ ಬಾಕಿಯನ್ನು ನಿವೃತ್ತ ಹಾಗೂ ಇತರೆ ಕಾರಣಗಳಿಂದ ಸಂಸ್ಥೆಗಳಿಂದ ಹೊರ ಹೋಗಿರುವ ನೌಕರರ ಹಾಗೂ ಇತರೆ ಬೇಡಿಕೆಗಳ ಬಗ್ಗೆ ಚರ್ಚಿಸಿದರು.

ಅಂತಿಮವಾಗಿ 01.01.2020 ರಿಂದ 28.02.2023ರ ವರೆಗಿನ ನಿವೃತ್ತಿ ಹೊಂದಿರುವ ಹಾಗೂ ಸಂಸ್ಥೆಯಿಂದ ಹೊರಗೆ ಹೋಗಿರುವ ಎಲ್ಲಾ ಅಂದಾಜು 10000 ನೌಕರರಿಗೂ ಶೇ.15 ರಷ್ಟು ವೇತನ ಹೆಚ್ಚಳದ ಹಣ ಸುಮಾರು ರೂ. 220 ಕೋಟಿ ಬಾಕಿ ಹಣ ನೀಡುವುದಾಗಿ ಮಾನ್ಯ ಸಾರಿಗೆ ಸಚಿವರು ಭರವಸೆ ನೀಡಿದರು. ವ್ಯವಸ್ಥಾಪಕ‌ ನಿರ್ದೇಶಕರು ಕೆ ಎಸ್ ಆರ್ ಟಿ ಸಿ ರವರಿಗೆ ಕೂಡಲೇ ಆದೇಶ ಹೊರಡಿಸಲು ಸೂಚಿಸಿದರು. ಈ‌ ಕ್ರಮಕ್ಕಾಗಿ ಎಲ್ಲಾ ಸಂಘಟನೆಗಳು ಹರ್ಷ ವ್ಯಕ್ತಪಡಿಸಿ, ಮಾನ್ಯ ಸಾರಿಗೆ ಸಚಿವರು, ಮಾನ್ಯ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯನ್ನು ಅಭಿನಂದಿಸಿದರು.

01.01.2024 ರಿಂದ ಮಾಡಬೇಕಾಗಿರುವ ವೇತನ ಹೆಚ್ಚಳ‌ದ ಬಗ್ಗೆ ಮಾತನಾಡಿ, ಮುಂದಿನ‌ ದಿನಗಳಲ್ಲಿ ಹೊಸ ಬಸ್ಸುಗಳ ಸೇರ್ಪಡೆಯಾಗಿ ಆದಾಯ ವೃದ್ಧಿಸಲಿದ್ದು, ಆರ್ಥಿಕ ಪರಿಸ್ಥಿತಿಯನ್ನು ಗಣನೆಗೆ ತೆಗದುಕೊಂಡು ಈ ಬಗ್ಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಇಂದು ಮೊದಲ ಸಭೆಯಾಗಿರುವುದರಿಂದ ಮಹತ್ವದ ಆದೇಶ ಹೊರಬಿದ್ದಿದ್ದು, ಮುಂದಿನ ಸಭೆಗಳಲ್ಲಿ ಹಲವು ಬೇಡಿಕೆಗಳ ಬಗ್ಗೆ ಸಕಾರಾತ್ಮಕವಾಗಿ ಚರ್ಚೆ ಮಾಡಿ ಮುಂದುವರಿಯೋಣ ಇದು ನಿಮ್ಮ ಸಂಸ್ಥೆ ಈ‌ ಸಂಸ್ಥೆಗಳನ್ನು‌ ಉಳಿಸಿ‌ ಬೆಳೆಸಿಕೊಂಡು ಹೋಗಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿ ಅದರೊಂದಿಗೆ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ಒದಗಿಸಿ,ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಯ ಪಥದಲ್ಲಿ ತೆಗೆದುಕೊಂಡು ಹೋಗಲು ತಮ್ಮೆಲ್ಲರ ಸಹಕಾರ ಬೇಕು ಎಂದು ಸಾರಿಗೆ ಸಚಿವರು ತಿಳಿಸಿದರು.

ಈ ಸಭೆಯಲ್ಲಿ ವಿ.ಅನ್ಬುಕುಮಾರ್ ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು, ಕೆ ಎರ್ ಆರ್ ಟಿ ಸಿ, ಆರ್. ರಾಮಚಂದ್ರನ್ ಭಾಆಸೇ,‌ವ್ಯವಸ್ಥಾಪಕ ನಿರ್ದೇಶಕರು, ಬಿ ಎಂ ಟಿ ಸಿ, ಎಸ್ ಭರತ್ , ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು, ವಾಕರಾಸಂಸ್ಥೆ,‌ ಎಂ.ರಾಚಪ್ಪ ಕ ಆಸೇ ( ಹಿರಿಯ ಶ್ರೇಣಿ), ವ್ಯವಸ್ಥಾಪಕ ನಿರ್ದೇಶಕರು, ಕಕರಸಾನಿಗಮ, ಡಾ. ಕೆ ನಂದಿನಿದೇವಿ, ಭಾಆಸೇ ನಿರ್ದೇಶಕರು ಸಿ(ಭ& ಜಾ), ಕೆ ಎಸ್ ಆರ್ ಟಿ ಸಿರವರು ಹಾಗೂ ಸಂಸ್ಥೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ’ ಪ್ರಕಟ: ಇಲ್ಲಿದೆ ‘ಪ್ರಶಸ್ತಿ ಪುರಸ್ಕೃತ ಚಿತ್ರ’ಗಳ ಪಟ್ಟಿ

BIG BREAKING: 5, 8, 9 ಮತ್ತು 11ನೇ ತರಗತಿ ‘ಬೋರ್ಡ್ ಪರೀಕ್ಷೆ’ಗೆ ‘ಹೈಕೋರ್ಟ್ ಗ್ರೀನ್ ಸಿಗ್ನಲ್’

‘ನಿಗದಿತ ವೇಳಾಪಟ್ಟಿ’ಯಂತೆ 5, 8 ಮತ್ತು 9ನೇ ತರಗತಿ ‘ಮೌಲ್ಯಾಂಕನ ಪರೀಕ್ಷೆ’ ನಡೆಯಲಿದೆ – ‘ಶಾಲಾ ಶಿಕ್ಷಣ ಇಲಾಖೆ’ ಆದೇಶ

Share. Facebook Twitter LinkedIn WhatsApp Email

Related Posts

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM2 Mins Read

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM1 Min Read

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM1 Min Read
Recent News

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

06/07/2025 7:41 PM

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM
State News
KARNATAKA

BREAKING : ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ 1.7 ಕೋಟಿ ಜನರಿಗೆ ‘ಸಂತಾನಹರಣ’ ಚಿಕಿತ್ಸೆ ಮಾಡಿಸಿದ್ದರು : ಪ್ರಹ್ಲಾದ್ ಜೋಶಿ

By kannadanewsnow0506/07/2025 7:41 PM KARNATAKA 2 Mins Read

ಧಾರವಾಡ : ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜಾರ್ಜ್ ಫರ್ನಾಂಡಿಸ್ ಅವರ ಸಹೋದರನಿಗೆ ಬಹಳಷ್ಟು ಚಿತ್ರಹಿಂಸೆ ಕೊಟ್ಟಿದ್ದಾರೆ. ಅವರ ಬೆರಳಿಂದ ಉಗುರು…

BREAKING : ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

06/07/2025 7:13 PM

BREAKING : ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ಗೆ ನಿಷೇಧ : ಗ್ಯಾಂಬ್ಲಿಂಗ್​ಗೆ ಕಡಿವಾಣ ಹಾಕಲು ಹೊಸ ಮಸೂದೆ ಸಿದ್ದಪಡಿಸಿದ ರಾಜ್ಯ ಸರ್ಕಾರ

06/07/2025 7:06 PM

BREAKING : ಚಿಕ್ಕಮಗಳೂರು : ತೋಟದಲ್ಲಿ ಕೆಲಸ ಮಾಡುವಾಗ, ಕಾಡುಕೋಣ ದಾಳಿಗೆ ವ್ಯಕ್ತಿ ಬಲಿ!

06/07/2025 6:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.