ಕೋಲಾರ : ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೋಡಿಪಲ್ಲಿ ಗ್ರಾಮದಲ್ಲಿ ಕಾಲು ಜಾರಿ ಕೆರೆಯಲ್ಲಿ ಬಿದ್ದ ಮಗು ರಕ್ಷಿಸಲು ಹೋದ ತಾಯಿ ಮುಳುಗಿ ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗುತ್ತಿದೆ. ಆದರೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗುತ್ತಿದೆ.
ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಟೈರ್ ಕಳೆದುಕೊಂಡ ಯುನೈಟೆಡ್ ಏರ್ ಲೈನ್ಸ್ ವಿಮಾನ
ತಾಯಿ ಗೀತಾ (26) ಮಗ ಯಶವಂತ್ (6) ಮೃತ ದುರ್ದೈವಿಗಳು ಎಂದು ಹೇಳಲಾಗುತ್ತಿದೆ.ಮೃತರು ಕೋಡಿಹಳ್ಳಿ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದಾಗ ಈ ಒಂದು ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
‘ಅಕ್ರಮ ಆಸ್ತಿ’ ಪ್ರಕರಣದಲ್ಲಿ ಗೃಹಿಣಿಯನ್ನು ಆರೋಪಿಯನ್ನಾಗಿ ಮಾಡಲು ಸಾಧ್ಯವಿಲ್ಲ: ಹೈಕೋರ್ಟ್
ಮೃತ ತಾಯಿ ಮಗನನ್ನು ಶ್ರೀನಿವಾಸಪುರ ಪಟ್ಟಣದ ಮಾರುತಿ ನಗರ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
‘ಲಾಡ್ಲೆ ಮಶಾಕ್’ ದರ್ಗಾದಲ್ಲಿ ಇಂದು ‘ಶಿವಲಿಂಗ’ಕ್ಕೆ ಪೂಜೆ :ಕಲ್ಬುರ್ಗಿಯ ಆಳಂದ್ ಪಟ್ಟಣದಲ್ಲಿ ‘144 ಸೆಕ್ಷನ್’ ಜಾರಿ