ಬೆಂಗಳೂರು: ಇಲ್ಲಿನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ಸಂಭವಿಸಿದ ಸ್ಫೋಟದ ಜಂಟಿ ತನಿಖೆಯಲ್ಲಿ ಬಳ್ಳಾರಿಯ ಕೌಲ್ ಬಜಾರ್ ನ ಬಟ್ಟೆ ವ್ಯಾಪಾರಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ಕೇಂದ್ರ ಅಪರಾಧ ವಿಭಾಗ ಬಂಧಿಸಿದೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ.
ಅವರ ಅವಧಿಯಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಆದಾಗಲೂ ಬಿಜೆಪಿ ನಾಯಕರು ತುಷ್ಟೀಕರಣ ಮಾಡಿದ್ದರಾ: ಸಿ.ಎಂ.ಪ್ರಶ್ನೆ
ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ಐ) ಸಕ್ರಿಯ ಸದಸ್ಯನಾಗಿದ್ದ ಈತನು ಈ ಸಂಚಿನ ಭಾಗವಾಗಿದ್ದಾನೆ ಎಂದು ತಂಡಗಳು ಶಂಕಿಸಿವೆ.
ನೀರಿನ ಬಿಕ್ಕಟ್ಟನ್ನು ರಾಜ್ಯ ಸರ್ಕಾರ ಸರಿಯಾಗಿ ನಿರ್ವಹಿಸುತ್ತಿಲ್ಲ : ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ
ಏತನ್ಮಧ್ಯೆ, ಮಾರ್ಚ್ 1 ರಂದು ಫುಡ್ ಜಾಯಿಂಟ್ನಲ್ಲಿ ಬಾಂಬ್ ಇಟ್ಟ ವ್ಯಕ್ತಿ ಬೆಂಗಳೂರಿನಿಂದ ತುಮಕೂರು, ಬಳ್ಳಾರಿ, ಬೀದರ್ ಮತ್ತು ನಂತರ ಭಟ್ಕಳಕ್ಕೆ ಪ್ರಯಾಣಿಸಿದ್ದಾನೆ ಎಂದು ತನಿಖಾ ತಂಡಗಳು ಕಂಡುಕೊಂಡಿವೆ ಎಂದು ಮೂಲಗಳು ತಿಳಿಸಿವೆ