ಬೆಂಗಳೂರು : ಬೆಂಗಳೂರಿನ ಕಾಟನ್ ಪೇಟೆ ಫ್ಲವರ್ ಗಾರ್ಡನ್ನಲ್ಲಿ ಕಾಟನ್ ಪೇಟೆಯ ರೌಡಿಶೀಟರ್ ಒಬ್ಬನನ್ನು ಆರೋಪಿಗಳು ಭೀಕರವಾಗಿ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಕೊಲೆ ಆಗಿರುವ ಶಿವ ಎನ್ನುವ ವ್ಯಕ್ತಿ ರೌಡಿಶೀಟರ್ ಆಗಿದ್ದ ಎನ್ನಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗುತ್ತಿದೆ. ರೌಡಿಶೀಟರ್ ನನ್ನು ಕೊಲೆ ಮಾಡಿ ಇದೀಗ ಆರೋಪಿಗಳು ಪರಾರಿಯಾಗಿದ್ದಾರೆ. ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
‘ಲೋಕಸಭಾ ಚುನಾವಣೆ ನಂತರ ‘ಕಾಂಗ್ರೆಸ್’ ಸರ್ಕಾರ ಪತನ : ಸ್ಪೋಟಕ ಹೇಳಿಕೆ ನೀಡಿದ ಯತ್ನಾಳ್
ಅಸ್ತಿಗಾಗಿ ವ್ಯಕ್ತಿ ಹತ್ಯೆ
ಆಸ್ತಿಗಾಗಿ ವ್ಯಕ್ತಿಯೊಬ್ಬನನ್ನು ನಾಲ್ಕೈದು ಜನರು ಭೀಕರವಾಗಿ ಕೊಲೆಗೈದಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಚಂಡ್ರಕಿ ಬಳಿ ನಾಲ್ಕೈದು ದುಷ್ಕರ್ಮಿಗಳಿಂದ ವ್ಯಕ್ತಿಯ ಬರ್ಬರ ಕೊಲೆ ಮಾಡಲಾಗಿದೆ.
BREAKING : ಬೆಂಗಳೂರು : ಮೊಬೈಲ್ ನಲ್ಲಿ ಮಾತನಾಡುತ್ತ ರಸ್ತೆ ದಾಟುವಾಗ ಸ್ಕೂಟರ್ ಡಿಕ್ಕಿ : ವೃದ್ಧೆ ಸಾವು
ಮಚ್ಚಿನಿಂದ ಕೊಚ್ಚಿ ಚಂಡ್ರಕಿ ಗ್ರಾಮದ ನರಸಿಂಹಲು (48) ಎನ್ನುವ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ ಆಸ್ತಿ ವಿಚಾರವಾಗಿ ನರಸಿಂಹಲು ನನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಕುರಿತಂತೆ ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.