ಮೈಸೂರು : ಫ್ಲೆಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಧರ್ಮ ಗುರುವನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೇ ಮೈಸೂರಿನಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಾಜಿ ಕೇಂದ್ರ ಸಚಿವ ‘ಸುರೇಶ್ ಪಚೌರಿ’
ಫ್ಲೆಕ್ಸ್ ಅಳವಡಿಕೆ ಕುರಿತಂತೆ ಮುಸ್ಲಿಂ ಧರ್ಮ ಗುರುವಿನ ಬರ್ಬರ ಕೊಲೆಯಾಗಿದೆ.ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಮುಸ್ಲಿಂ ಧರ್ಮದ ಗುರುವನ್ನು ಭೀಕರವಾಗಿ ಕೊಚ್ಚಿ ಕೊಲೆಗೈದಿದ್ದಾರೆ.ಮೈಸೂರಿನ ಉದಯಗಿರಿಯ ಮಾದೇಗೌಡ ವೃತ್ತದ ಬಳಿ ಈ ದುರ್ಘಟನೆ ಸಂಭವಿಸಿದೆ.
WATCH VIDEO: ಬೆಂಗಳೂರು ಕೆಫೆ ಸ್ಫೋಟದ ಆರೋಪಿ ಪಾರ್ಕಿಂಗ್ ಪ್ರದೇಶದಲ್ಲಿ ತಿರುಗಾಡುತ್ತಿರುವ ವಿಡಿಯೋ ವೈರಲ್
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದ್ದು ಘಟನೆ ಕುರಿತಂತೆ ಉದಯ ಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಮೈಸೂರು ಲೋಕಸಭಾ ಕ್ಷೇತ್ರಕ್ಕೆ ‘ಯದುವೀರ್ ಒಡೆಯರ್’ ಸ್ಪರ್ಧೆ? : ಅಭ್ಯರ್ಥಿ ಬದಲಾವಣೆ ಸುಳಿವು ಕೊಟ್ಟ ವಿಜಯೇಂದ್ರ