ಬೆಂಗಳೂರು : ಬೆಂಗಳೂರಿನಲ್ಲಿ ಖಾಸಗಿ ನೀರಿನ ಟ್ಯಾಂಕರ್ ಮಾಲೀಕರಿಗೆ ಬಿಬಿಎಂಪಿ ಸಿಹಿ ಸುದ್ದಿ ಒಂದನ್ನು ನೀಡಿದ್ದು ಬಿಬಿಎಂಪಿಯಲ್ಲಿ ಟ್ಯಾಂಕರ್ ನೋಂದಣಿ ಮಾಡಿಕೊಳ್ಳಲು l ಮಾ.15ರವರೆಗೆ ನೋಂದಣಿಗೆ ಕಾಲವಕಾಶ ನೀಡಲಾಗಿದೆ ಅದಾದ ನಂತರವೂ ನೋಂದಣಿ ಯಾಗದಿದ್ದಲ್ಲಿ ಕಾನೂನು ಕ್ರಮಕೈಗೊಳ್ಳಲಾಗುವುದು ನೋಂದಣಿಯಾಗದಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದುಎಂದು ತಿಳಿದುಬಂದಿದೆ.
ಸಾರ್ವಜನಿಕರೇ ಗಮನಿಸಿ: ಇಂದಿನಿಂದ ರಾಜ್ಯದಲ್ಲಿ 10 ದಿನ ‘ಎಸ್ಕಾಂ’ ಆನ್ ಲೈನ್ ಸೇವೆ ಸ್ಥಗಿತ, ಬಿಲ್ ಪಾವತಿಯೂ ಇಲ್ಲ
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ಡಾ.ವಿ. ರಾಮ್ ಪ್ರಸಾತ್ ಮನೋಹರ್ ಈ ಕುರಿತಂತೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಖಾಸಗಿಯಾಗಿ ನೀರನ್ನು ಸರಬರಾಜು ಮಾಡುವ ಟ್ಯಾಂಕರ್‌ಗಳು ಕಡ್ಡಾಯವಾಗಿ ಬಿಬಿಎಂಪಿಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ಈವರೆಗೆ 1,500 ಟ್ಯಾಂಕರ್‌ಗಳು ಮಾತ್ರ ನೋಂದಣಿಯಾಗಿದ್ದು, ನೋಂದಣಿಯಾಗದಿರುವ ಎಲ್ಲ ಖಾಸಗಿ ಟ್ಯಾಂಕರ್‌ಗಳ ಮಾಲೀಕರು ಮಾ.15ರೊಳಗೆ ನೋಂದಣಿ ಮಾಡಿಸಿಕೊಳ್ಳಬೇಕು.
2024ರ ವಿಶ್ವ ಸುಂದರಿ ಕಿರೀಟವನ್ನು ಗೆದ್ದ ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಕೊವಾ
ಈವರೆಗೆ ನೋಂದಣಿಯಾದ 1,530 ಟ್ಯಾಂಕರ್‌ಗಳಿಂದ ನಿತ್ಯ 10 ಎಂಎಲ್‍ಡಿ ನೀರನ್ನು ಒಂದೇ ಬಾರಿಗೆ ಸರಬರಾಜು ಮಾಡಬಹುದು.ನೋಂದಣಿಯಾದ ಟ್ಯಾಂಕರ್ ಗಳಿಗೆ ಸ್ಟಿಕ್ಕರ್ ಅಳವಡಿಸಲಾಗುವುದು. ಆ ಟ್ಯಾಂಕರ್ ಗಳು ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟಿರುವ ದೂರುಗಳು ಕೇಳಿ ಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು. ಈವರೆಗೆ 419 ಜನರು ಸ್ವಯಂಪ್ರೇರಿತವಾಗಿ ಬಾಡಿಗೆಗೆ ತಮ್ಮ ಟ್ಯಾಂಕರ್ ಗಳನ್ನು ಮಂಡಳಿಗೆ ನೀಡಲು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.