Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ನೀಟ್’ನಲ್ಲಿ ರ್ಯಾಂಕ್ ಪಡೆಯದಿದ್ದಕ್ಕೆ ಸ್ವಂತ ಮಗಳನ್ನೇ ಕೊಂದ ಕ್ರೂರ ‘ತಂದೆ’

24/06/2025 8:59 AM

SHOCKING : ಪ್ರೇಯಸಿ ಮಗಳ ಮೇಲೆ ಅತ್ಯಾಚಾರ ಎಸಗಿ, ಖಾಸಗಿ ಭಾಗಕ್ಕೆ ಸ್ಕ್ರೂಡ್ರೈವರ್ ಹಾಕಿ ವಿಕೃತಿ ಮೆರೆದ ಕಾಮುಕ!

24/06/2025 8:57 AM

BREAKING : ಭಾರೀ ಮಳೆ ಹಿನ್ನೆಲೆ : ಇಂದು ಈ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

24/06/2025 8:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರಧಾನಿ ಮಂತ್ರಿ ಮತ್ಸ್ಯ ಸಂಪದ ಯೋಜನೆ : ಮತ್ಸ್ಯವಾಹಿನಿ ವಾಹನಗಳಿಗಾಗಿ ಅರ್ಜಿ ಆಹ್ವಾನ
KARNATAKA

ಪ್ರಧಾನಿ ಮಂತ್ರಿ ಮತ್ಸ್ಯ ಸಂಪದ ಯೋಜನೆ : ಮತ್ಸ್ಯವಾಹಿನಿ ವಾಹನಗಳಿಗಾಗಿ ಅರ್ಜಿ ಆಹ್ವಾನ

By kannadanewsnow5711/03/2024 9:17 PM

ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಧಾನಿ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಪರಿಸರ ಸ್ನೇಹಿ ಕಿಯೋಸ್ಕ್ ಮತ್ಸ್ಯ ವಾಹಿನಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಮತ್ಸ್ಯವಾಹಿನಿ ವಾಹನಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಮಾ.16ರ ಒಳಗೆ ಅರ್ಜಿ ಸಲ್ಲಿಸಬೇಕು ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಯೋಜನೆಗೆ ಯಾರು ಅರ್ಹರು?:

ಮೀನು ಮಾರಾಟಗಾರರು, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತ ಮಂಗಳೂರು ಪ್ರಾಂಚೈಸಿಗಳು, ಸರ್ಕಾರದ ವಿವಿಧ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ತರಬೇತಿ ಪಡೆದವರು, ಮೀನುಗಾರರ ಉತ್ಪಾದಕ ಸಂಸ್ಥೆಗಳು(ಈಈPಔ), ಮೀನುಗಾರಿಕೆ ಸಹಕಾರ ಸಂಘಗಳು, ಮಹಿಳಾ ಸ್ವಸಹಾಯ ಗುಂಪುಗಳು, ನಿರುದ್ಯೋಗಿ ಯುವಕ-ಯುವತಿಯರು ಅರ್ಹರಾಗಿರುತ್ತಾರೆ.

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯ ಫಲಾನುಭವಿಗಳಿಂದ ಮಾಹೆಯಾನ ರೂ.3000 ಶುಲ್ಕದಂತೆ ಪರವಾನಗಿ ಮುಖಾಂತರ ಮತ್ಸ್ಯವಾಹಿನಿ ವಾಹನಗಳನ್ನು ನೀಡಲಾಗುತ್ತದೆ.

ಅರ್ಜಿದಾರರು ಸಾಮಾನ್ಯ ವರ್ಗ ರೂ.1 ಲಕ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ವರ್ಗದವರು ರೂ.50 ಸಾವಿರ ಪ್ರಾರಂಭಿಕ ಭದ್ರತಾ ಠೇವಣಿ ಪಾವತಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಮೀನುಗಾರಿಕೆ ಸಹಾಯಕ ನಿರ್ದೇಶಕ ಮೊ.8970754167, ಸಂಡೂರು ಮೀನುಗಾರಿಕೆ ಸಹಾಯಕ ನಿರ್ದೇಶಕ ಮೊ.9620177588, ಬಳ್ಳಾರಿ ಮೀನುಗಾರಿಕೆ ಉಪ ನಿರ್ದೇಶಕರ ಮೊ.9449593156 ಗೆ ಸಂರ್ಪಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Pradhan Mantri Matsya Sampada Yojana: Applications invited for Matsya Vahini vehicles ಪ್ರಧಾನಿ ಮಂತ್ರಿ ಮತ್ಸ್ಯ ಸಂಪದ ಯೋಜನೆ : ಮತ್ಸ್ಯವಾಹಿನಿ ವಾಹನಗಳಿಗಾಗಿ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

BREAKING : ಭಾರೀ ಮಳೆ ಹಿನ್ನೆಲೆ : ಇಂದು ಈ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

24/06/2025 8:53 AM1 Min Read

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ `AI’ ಹಾಜರಾತಿ ಕಡ್ಡಾಯ : ಮೊಬೈಲ್ ಮೂಲಕ ಫೋಟೋ.!

24/06/2025 8:36 AM2 Mins Read

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : `ಇ-ಕೆವೈಸಿ’ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

24/06/2025 8:22 AM2 Mins Read
Recent News

SHOCKING : ನೀಟ್’ನಲ್ಲಿ ರ್ಯಾಂಕ್ ಪಡೆಯದಿದ್ದಕ್ಕೆ ಸ್ವಂತ ಮಗಳನ್ನೇ ಕೊಂದ ಕ್ರೂರ ‘ತಂದೆ’

24/06/2025 8:59 AM

SHOCKING : ಪ್ರೇಯಸಿ ಮಗಳ ಮೇಲೆ ಅತ್ಯಾಚಾರ ಎಸಗಿ, ಖಾಸಗಿ ಭಾಗಕ್ಕೆ ಸ್ಕ್ರೂಡ್ರೈವರ್ ಹಾಕಿ ವಿಕೃತಿ ಮೆರೆದ ಕಾಮುಕ!

24/06/2025 8:57 AM

BREAKING : ಭಾರೀ ಮಳೆ ಹಿನ್ನೆಲೆ : ಇಂದು ಈ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

24/06/2025 8:53 AM

ವಿಮಾನ ನಿಲ್ದಾಣಗಳು ಮತ್ತೆ ಓಪನ್: ಮಧ್ಯಪ್ರಾಚ್ಯ ಮಾರ್ಗಗಳಲ್ಲಿ ಕಾರ್ಯಾಚರಣೆಯನ್ನು ಪುನರಾರಂಭಿಸಿದ ಇಂಡಿಗೋ

24/06/2025 8:49 AM
State News
KARNATAKA

BREAKING : ಭಾರೀ ಮಳೆ ಹಿನ್ನೆಲೆ : ಇಂದು ಈ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

By kannadanewsnow5724/06/2025 8:53 AM KARNATAKA 1 Min Read

ಹಾಸನ : ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಕಲೇಶಪುರ ತಾಲೂಕಿನ ನಲ್ಲಿ ಇಂದು ಪ್ರಾಥಮಿಕ, ಪ್ರೌಢಶಾಲೆಗಳಿಗೆ…

BIG NEWS : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ `AI’ ಹಾಜರಾತಿ ಕಡ್ಡಾಯ : ಮೊಬೈಲ್ ಮೂಲಕ ಫೋಟೋ.!

24/06/2025 8:36 AM

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : `ಇ-ಕೆವೈಸಿ’ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

24/06/2025 8:22 AM

ಈ ಮಂತ್ರವನ್ನು ಓದುತ್ತಿದ್ದಂತೆ ಮಹಾಲಕ್ಷ್ಮೀಯ ಅದೃಶ್ಯ ಶಕ್ತಿಗಳು ನಿಮ್ಮ ಮನೆಗೆ ನೆಮ್ಮದಿ,ಧನಸಂಪತ್ತಿನ್ನು ತಂದು ಕೊಡುತ್ತವೆ.!

24/06/2025 8:03 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.