ಬೆಂಗಳೂರು: ಈ ದೇಶದಲ್ಲಿ ಶಾಂತಿ ಕದಲಿಸಬೇಕು ಎಂದು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ ಅಂತ ಡಿಸಿಎಂ ಶಿವಕುಮಾರ್ ಅವರು ಹೇಳಿದ್ದಾರೆ.
BIG BREAKING : ಹರ್ಯಾಣ ಸಿಎಂ ಸ್ಥಾನಕ್ಕೆ ʻಮನೋಹರ್ ಲಾಲ್ ಖಟ್ಟರ್ʼ ರಾಜೀನಾಮೆ ಸಾಧ್ಯತೆ
ಕರ್ನಾಟಕ ಸೇರಿದಂತೆ 10 ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ!
ಅವರು ಇದೇ ವೇಳೇ ಈಗ ಎಲೆಕ್ಷನ್ ಬಂದಿದೆ, ಈ ಅಸ್ಸಾಂ ಪಶ್ಚಿಮ ಬಂಗಾಳದಲ್ಲಿ ಜಾತಿ ಹೋರಾಟ ನಡೆಯಿತು. ಈ ದೇಶದಲ್ಲಿ ಶಾಂತಿ ಕದಲಿಸಬೇಕು ಎಂದು ಈ ತೀರ್ಮಾನ ಮಾಡಿದ್ದಾರೆ ಅಂತ ಕೇಂಧ್ರ ಸರ್ಕಾರದ ವಿರುದ್ದ ಕಿಡಿಕಾರಿದರು. ಇನ್ನೂ ಎಲ್ಲಾ ಜಾತಿ ಧರ್ಮ ರಕ್ಷಣೆ ಮಾಡುವುದು ನಮ್ಮ ಪಕ್ಷದ ಕರ್ತವ್ಯ. ಹೀಗಾಗಿ ಸಿಎಎ (CAA) ಜಾರಿಗೆ ತಂದಿರುವ ನಿರ್ಧಾರವನ್ನು ಖಂಡಿಸುವುದಾಗಿ ಅವರು ತಿಳಿಸಿದರು.