Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಹುಲ್ ಗಾಂಧಿಯನ್ನು ತಮ್ಮ ವಿರುದ್ಧ ಸಾಕ್ಷಿಯಾಗುವಂತೆ ಒತ್ತಾಯಿಸಲು ಸಾಧ್ಯವಿಲ್ಲ: ಪುಣೆ ಕೋರ್ಟ್

04/07/2025 7:48 AM

BREAKING : ರಾಜ್ಯಾದ್ಯಂತ ಮುಂದುವರೆದ `ಮಳೆಯ ಅಬ್ಬರ’ : ಇಂದು ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ | School Holiday

04/07/2025 7:47 AM

‘ರಿಸರ್ವಯರ್ ಡಾಗ್ಸ್’ ಮತ್ತು ‘ಕಿಲ್ ಬಿಲ್’ ಚಿತ್ರದ ನಟ ಮೈಕೆಲ್ ಮ್ಯಾಡ್ಸೆನ್ ನಿಧನ

04/07/2025 7:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾದ್ಯಮಗಳನ್ನು ನಾಯಿಗೆ ಹೋಲಿಸಿದ ‘ಅನಂತ್ ಕುಮಾರ್ ಹೆಗಡೆ’ ವಿರುದ್ಧ ಬಿಜೆಪಿ ಹೈಕಮಾಂಡ್ ‘KUWJ’ ದೂರು
KARNATAKA

ಮಾದ್ಯಮಗಳನ್ನು ನಾಯಿಗೆ ಹೋಲಿಸಿದ ‘ಅನಂತ್ ಕುಮಾರ್ ಹೆಗಡೆ’ ವಿರುದ್ಧ ಬಿಜೆಪಿ ಹೈಕಮಾಂಡ್ ‘KUWJ’ ದೂರು

By kannadanewsnow0912/03/2024 8:09 PM

ಬೆಂಗಳೂರು: ಆನೆ ನಡೆದದ್ದೇ ದಾರಿ. ಮಾಧ್ಯಮದವರು ಏನು ಬರೆದುಕೊಂಡು ಅದು ನಡೆದು ಹೋಗುತ್ತೆ. ನಾಯಿ ಬೊಗಳುತ್ತೆ ಎಂಬುದಾಗಿ ಮಾದ್ಯಮದವರನ್ನು ನಾಯಿಗೆ ಹೋಲಿಕೆ ಮಾಡಿದಂತ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಬಿಜೆಪಿ ಹೈಕಮಾಂಡ್ ಗೆ ದೂರು ನೀಡಿದೆ.

ಈ ಕುರಿತಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರದ ಮೂಲಕ ಟ್ವಿಟ್ ಮಾಡಿ ದೂರು ನೀಡಿರುವಂತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು, ಅದರಲ್ಲಿ ಉತ್ತರ ಕನ್ನಡದ ಸಂಸದ ಅನಂತ ಕುಮಾರ ಹೆಗಡೆ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಹಿಲ್ಲೂರು ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನ್ನಾಡುತ್ತಾ ಆನೆ ಹೋಗಿದ್ದೇ ದಾರಿ ಎಂಬಂತೆ ನಾವು ಇರಬೇಕು. ಮಾಧ್ಯಮಗಳು ಏನು ಬೇಕಾದರೂ ಬರೆದುಕೊಳ್ಳಲಿ. ಆನೆಗಳು ಹೋಗುವಾಗ ನಾಯಿಗಳು ಬೊಗಳುವುದು ಸಹಜ ಎಂದು ಮಾಧ್ಯಮದವರನ್ನು ಹೀಯಾಳಿಸಿರುವುದು ಖಂಡನೀಯ. ಕೂಡಲೇ ಅವರು ಬೇಷರತ್ತಾಗಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಕೆಯುಡಬ್ಲ್ಯು ಜೆ ಆಗ್ರಹಿಸಿದೆ.

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮಾಧ್ಯಮಕ್ಕೆ ತನ್ನದೇ ಆದ ಮಹತ್ವದ ಸ್ಥಾನವಿದೆ. ತಮಗೆ ಬೇಕಾದಾಗ ಮಾಧ್ಯಮವನ್ನು ಹೊಗಳುವುದು ಬೇಡವೆನಿಸಿದಾಗ ತೆಗಳುವುದು ಕೆಲ ರಾಜಕಾರಣಿಗಳಿಗೆ ಪರಿಪಾಠವಾಗಿದೆ. ಅನಂತ ಕುಮಾರ ಹೆಗಡೆ ಅವರು ಜವಾಬ್ದಾರಿಯುತ ಸಂಸದರಾಗಿದ್ದು, ಆಗಿಂದ್ದಾಗೆ ಮನಸೋ ಇಚ್ಛೆ ಮಾತನಾಡುತ್ತಿರುವುದಲ್ಲದೆ ಮಾಧ್ಯಮವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿರುವುದನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿ ಕ್ರಮ ಜರುಗಿಸಬೇಕು ಮತ್ತು ನಾಲಿಗೆ ಹಿಡಿತವಿಲ್ಲದ ಇಂತವರನ್ನು ಸಾರ್ವಜನಿಕ ಚುನಾವಣೆಗಳಿಂದ ದೂರ ಇಡಬೇಕು ಎಂದು ಕೆಯುಡಬ್ಲ್ಯು ಜೆ ಒತ್ತಾಯಿಸಿದೆ.

Uttara Kannada Constituency BJP MP Ananthakumar Hegde has made a statement comparing the media to a dog. MPs should apologize publicly for this. KUWJ demands that BJP take action against MPs who have stuck out their tongues.@PMOIndia @JPNadda @BSYBJP @BSBommai @BYVijayendra pic.twitter.com/JbIKiHuyBJ

— Karnataka Union of Working Journalists (R) (@KUWJ_R) March 12, 2024

‘ನಮ್ಮ ಮೆಟ್ರೋ’ದಲ್ಲಿ ಬೆಚ್ಚಿ ಬೀಳಿಸೋ ಘಟನೆ: ‘ಅಪರಿಚಿತ ವ್ಯಕ್ತಿ’ ಓಡಾಟ, ಕೆಲಕಾಲ ‘ಸಂಚಾರ ಸ್ಥಗಿತ’

ಬೆಂಗಳೂರಿನ ‘KSRTC ಕೇಂದ್ರ ಕಚೇರಿ’ಯಲ್ಲಿ ‘ಅಂತರರಾಷ್ಟ್ರೀಯ ಮಹಿಳಾ ದಿನ’ ಆಚರಣೆ

Share. Facebook Twitter LinkedIn WhatsApp Email

Related Posts

BREAKING : ರಾಜ್ಯಾದ್ಯಂತ ಮುಂದುವರೆದ `ಮಳೆಯ ಅಬ್ಬರ’ : ಇಂದು ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ | School Holiday

04/07/2025 7:47 AM1 Min Read

BREAKING : ಹಾಸನ ಜಿಲ್ಲೆಯಲ್ಲಿ `ಹೃದಯಾಘಾತ’ಕ್ಕೆ ಮತ್ತೊಬ್ಬ ಯುವಕ ಬಲಿ : 34 ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ.!

04/07/2025 7:38 AM1 Min Read

BREAKING : ಬೆಂಗಳೂರಿನಲ್ಲಿ ಹಣಕಾಸಿನ ವಿಚಾರಕ್ಕೆ ಕಿರಿಕ್ : ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ.!

04/07/2025 7:12 AM1 Min Read
Recent News

ರಾಹುಲ್ ಗಾಂಧಿಯನ್ನು ತಮ್ಮ ವಿರುದ್ಧ ಸಾಕ್ಷಿಯಾಗುವಂತೆ ಒತ್ತಾಯಿಸಲು ಸಾಧ್ಯವಿಲ್ಲ: ಪುಣೆ ಕೋರ್ಟ್

04/07/2025 7:48 AM

BREAKING : ರಾಜ್ಯಾದ್ಯಂತ ಮುಂದುವರೆದ `ಮಳೆಯ ಅಬ್ಬರ’ : ಇಂದು ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ | School Holiday

04/07/2025 7:47 AM

‘ರಿಸರ್ವಯರ್ ಡಾಗ್ಸ್’ ಮತ್ತು ‘ಕಿಲ್ ಬಿಲ್’ ಚಿತ್ರದ ನಟ ಮೈಕೆಲ್ ಮ್ಯಾಡ್ಸೆನ್ ನಿಧನ

04/07/2025 7:43 AM

BREAKING : ಹಾಸನ ಜಿಲ್ಲೆಯಲ್ಲಿ `ಹೃದಯಾಘಾತ’ಕ್ಕೆ ಮತ್ತೊಬ್ಬ ಯುವಕ ಬಲಿ : 34 ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ.!

04/07/2025 7:38 AM
State News
KARNATAKA

BREAKING : ರಾಜ್ಯಾದ್ಯಂತ ಮುಂದುವರೆದ `ಮಳೆಯ ಅಬ್ಬರ’ : ಇಂದು ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ | School Holiday

By kannadanewsnow5704/07/2025 7:47 AM KARNATAKA 1 Min Read

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಇಂದು, ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ…

BREAKING : ಹಾಸನ ಜಿಲ್ಲೆಯಲ್ಲಿ `ಹೃದಯಾಘಾತ’ಕ್ಕೆ ಮತ್ತೊಬ್ಬ ಯುವಕ ಬಲಿ : 34 ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ.!

04/07/2025 7:38 AM

BREAKING : ಬೆಂಗಳೂರಿನಲ್ಲಿ ಹಣಕಾಸಿನ ವಿಚಾರಕ್ಕೆ ಕಿರಿಕ್ : ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ.!

04/07/2025 7:12 AM

BREAKING : ಆಷಾಢಮಾಸ ಹಿನ್ನೆಲೆ : ಚಾಮುಂಡೇಶ್ವರಿ ದರ್ಶನ ಪಡೆದ ನಟ `ದರ್ಶನ್’.!

04/07/2025 7:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.