Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಳೆಯ ಡಿಫೈನ್ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

04/07/2025 6:37 AM

GOOD NEWS: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಅರೆಕಾಲಿಕ ವರದಿಗಾರ, ಸಂಪಾದಕರಿಗೂ ಸಿಗುತ್ತೆ ಉಚಿತ ಬಸ್ ಪಾಸ್

04/07/2025 6:37 AM

GOOD NEWS : ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : ಎಲ್ಲಾ ಜಿಲ್ಲೆಗಳಲ್ಲಿ `ಶ್ರಮಿಕ ವಸತಿ ಶಾಲೆ’ ಪ್ರಾರಂಭ.!

04/07/2025 6:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ʻSSLCʼ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ʻಸಹಾಯವಾಣಿʼ ಆರಂಭ
KARNATAKA

ʻSSLCʼ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ʻಸಹಾಯವಾಣಿʼ ಆರಂಭ

By kannadanewsnow5713/03/2024 4:42 AM

ಬೆಂಗಳೂರು : ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಹಿಂದಿನ ವರ್ಷಗಳಂತೆ ಈ ವರ್ಷವೂ ‘ಸಹಾಯವಾಣಿ’ (Helpline)  ಕೌನ್ಸಿಲಿಂಗ್ (counseling)  ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಎಸ್.ಎಸ್.ಎಲ್.ಸಿ. ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ನಿರ್ಣಾಯಕ ಹಂತದ ಪರೀಕ್ಷೆಯಾಗಿರುತ್ತದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಮಕ್ಕಳು ಗಳಿಸಬೇಕೆಂದು ಪೆÇೀಷಕರ ಅಭಿಲಾμÉಯಾಗಿರುತ್ತದೆ. ವಿದ್ಯಾರ್ಥಿಗಳ ಸಾಮಥ್ರ್ಯ, ಬುದ್ಧಿಶಕ್ತಿ, ಆಸಕ್ತಿ, ಕ್ರಿಯಾಶೀಲತೆ, ಕಠಿಣ ಪರಿಶ್ರಮ ಇವುಗಳನ್ನು ಗಣನೆಗೆ ತೆಗೆದುಕೊಳ್ಳದೆ ಹೆಚ್ಚು ಅಂಕಗಳನ್ನು ಗಳಿಸಿ ಎಂದು ಅವರ ಮೇಲೆ ಒತ್ತಡವನ್ನು ಪೆÇೀಷಕರು / ಶಿಕ್ಷಕರು ಹಾಕುತ್ತಿರುವುದು ಇತ್ತೀಚಿನ ಸಮಸ್ಯೆಯಾಗಿದೆ. ಇದರಿಂದ ವಿದ್ಯಾರ್ಥಿಗಳು ಅಧ್ಯಯನದ ಕಡೆ ಗಮನಹರಿಸಲಾಗದಿರುವುದು, ಏಕಾಗ್ರತೆಯನ್ನು ಕಳೆದುಕೊಳ್ಳುತ್ತಿರುವುದು ಕಂಡು ಬಂದಿದ್ದು, ಈ ಸಮಸ್ಯೆ ನಿವಾರಣೆಯಾಗದೆ ವಿದ್ಯಾರ್ಥಿ ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸಾಧ್ಯವಾಗುವುದಿಲ್ಲ. ಈ ಸಮಸ್ಯೆಗಳ ನಿವಾರಣೆ ಮಾಡಿ, ಪರೀಕ್ಷೆಯನ್ನು ಸಮರ್ಥವಾಗಿ ಬರೆಯಲು ಸ್ಫೂರ್ತಿ ನೀಡಬೇಕಾದ ಆವಶ್ಯಕತೆ ಇದೆ.

ಈ ರೀತಿಯ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ಕಂಡು ಹಿಡಿಯುವ ಹಾಗೂ ಭಯರಹಿತವಾಗಿ ಪರೀಕ್ಷೆ ಬರೆಯಲು ಅತ್ಮಸ್ಥೆರ್ಯ (confidence) ತುಂಬುವ ಸದುದ್ದೇಶದಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಹಿಂದಿನ ವರ್ಷಗಳಂತೆ ಈ ವರ್ಷವೂ ‘ಸಹಾಯವಾಣಿ’ (Helpline)  ಕೌನ್ಸಿಲಿಂಗ್ (counseling)  ಕಾರ್ಯಕ್ರಮವನ್ನು 2024ನೇ ಮಾರ್ಚ್ 14ರಂದು ಗುರುವಾರ ಅಪರಾಹ್ನ 02.30 ಗಂಟೆಗೆ ಪ್ರಾರಂಭಿಸಲಾಗುವುದು. ಇದಕ್ಕಾಗಿ   080-23310075 ಮತ್ತು 080-23310076 ಎರಡು ದೂರವಾಣಿ ಸಂಖ್ಯೆಗಳನ್ನು ಮೀಸಲಿಡಲಾಗಿದೆ.

ಈ “ಸಹಾಯವಾಣಿ”ಯು ಮಾರ್ಚ್ 14ರಿಂದ 22 ರವರೆಗೆ ಪ್ರತಿ ದಿನ ಅಪರಾಹ್ನ 02.30 ರಿಂದ ಸಂಜೆ 6.30 ಗಂಟೆಯವರೆಗೆ ಹಾಗೂ ಮಾರ್ಚ್ 17 ರಂದು ಬೆಳಿಗ್ಗೆ 11.00 ಗಂಟೆಯಿಂದ ಸಂಜೆ 6.00 ರವರೆಗೆ ಕಾರ್ಯನಿರ್ವಹಿಸಲಾಗುತ್ತದೆ.

ಮಾರ್ಚ್ 25ರಿಂದ ಏಪ್ರಿಲ್ 06ರ ವರೆಗೆ ನಿಯಂತ್ರಣ ಕೊಠಡಿಯಾಗಿ ಬೆಳಿಗ್ಗೆ 10.00 ರಿಂದ ಮದ್ಯಾಹ್ನ 2.00 ಗಂಟೆಯವರೆಗೆ ಪರೀಕ್ಷಾ ದಿನಗಳಂದು ಮಾತ್ರ ಕಾರ್ಯನಿರ್ವಹಿಸಲಾಗುತ್ತದೆ.

ಪೋಷಕರು, ವಿದ್ಯಾರ್ಥಿಗಳು ಮೇಲೆ ತಿಳಿಸಿರುವ ದೂರವಾಣಿ ಸಂಖ್ಯೆಗೆ ಕರೆಮಾಡಿ ತಮ್ಮ ಸಮಸ್ಯೆಗಳಿಗೆ, ಸಂದೇಹಗಳಿಗೆ ಪರಿಹಾರ ಪಡೆದುಕೊಳ್ಳಬಹುದು. ಹೆಚ್ಚಿನ ರೀತಿಯಲ್ಲಿ ವಿದ್ಯಾರ್ಥಿಗಳು, ಪೆÇೀಷಕರು ಸದರಿ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

'Helpline' launched for students appearing for SSLC exams ʻSSLCʼ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ʻಸಹಾಯವಾಣಿʼ ಆರಂಭ
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಳೆಯ ಡಿಫೈನ್ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

04/07/2025 6:37 AM2 Mins Read

GOOD NEWS: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಅರೆಕಾಲಿಕ ವರದಿಗಾರ, ಸಂಪಾದಕರಿಗೂ ಸಿಗುತ್ತೆ ಉಚಿತ ಬಸ್ ಪಾಸ್

04/07/2025 6:37 AM1 Min Read

GOOD NEWS : ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : ಎಲ್ಲಾ ಜಿಲ್ಲೆಗಳಲ್ಲಿ `ಶ್ರಮಿಕ ವಸತಿ ಶಾಲೆ’ ಪ್ರಾರಂಭ.!

04/07/2025 6:35 AM1 Min Read
Recent News

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಳೆಯ ಡಿಫೈನ್ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

04/07/2025 6:37 AM

GOOD NEWS: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಅರೆಕಾಲಿಕ ವರದಿಗಾರ, ಸಂಪಾದಕರಿಗೂ ಸಿಗುತ್ತೆ ಉಚಿತ ಬಸ್ ಪಾಸ್

04/07/2025 6:37 AM

GOOD NEWS : ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : ಎಲ್ಲಾ ಜಿಲ್ಲೆಗಳಲ್ಲಿ `ಶ್ರಮಿಕ ವಸತಿ ಶಾಲೆ’ ಪ್ರಾರಂಭ.!

04/07/2025 6:35 AM

ರಾಜ್ಯ ಸರ್ಕಾರದಿಂದ `ಮಾವು ಬೆಳೆಗಾರರಿಗೆ’ ಗುಡ್ ನ್ಯೂಸ್  : ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ. ಬಿಡುಗಡೆ.!

04/07/2025 6:24 AM
State News
KARNATAKA

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಳೆಯ ಡಿಫೈನ್ ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

By kannadanewsnow5704/07/2025 6:37 AM KARNATAKA 2 Mins Read

ಬೆಂಗಳೂರು : ಹಿಂದಿನ ಡಿಫೈನ್ ಪಿಂಚಿಣಿ ಯೋಜನೆಗೆ ಯೋಜನೆಗೆ ಒಳಪಡುವ ಸರ್ಕಾರಿ ನೌಕರರಿಗೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ನಿಯಮ…

GOOD NEWS: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ಅರೆಕಾಲಿಕ ವರದಿಗಾರ, ಸಂಪಾದಕರಿಗೂ ಸಿಗುತ್ತೆ ಉಚಿತ ಬಸ್ ಪಾಸ್

04/07/2025 6:37 AM

GOOD NEWS : ರಾಜ್ಯ ಸರ್ಕಾರದಿಂದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : ಎಲ್ಲಾ ಜಿಲ್ಲೆಗಳಲ್ಲಿ `ಶ್ರಮಿಕ ವಸತಿ ಶಾಲೆ’ ಪ್ರಾರಂಭ.!

04/07/2025 6:35 AM

ರಾಜ್ಯ ಸರ್ಕಾರದಿಂದ `ಮಾವು ಬೆಳೆಗಾರರಿಗೆ’ ಗುಡ್ ನ್ಯೂಸ್  : ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ. ಬಿಡುಗಡೆ.!

04/07/2025 6:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.