ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು ಈ ಒಂದು ಪಟ್ಟಿಯಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಮಗ ಕಾಂತಿದ ಹಿನ್ನೆಲೆಯಲ್ಲಿ ಇದೀಗ ಈಶ್ವರಪ್ಪ ಅವರು ಶಿವಮೊಗ್ಗದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚಿಂತನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ದೇಶದ ಜನಸಂಖ್ಯೆಯ ಅರ್ಧದಷ್ಟು ಜನರಿಗೆ ವಿಪಕ್ಷಗಳ ‘ಇಂಡಿಯಾ ಮೈತ್ರಿಕೂಟ’ದ ಬಗ್ಗೆ ತಿಳಿದಿಲ್ಲ : ಸಮೀಕ್ಷೆ
ಪುತ್ರ ಕಾಂತೇಶ್ ಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಕೆಎಸ್ ಈಶ್ವರಪ್ಪ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಪುತ್ರ ಕೆಇ ಕಾಂತೇಶ್ ಗೆ ಈಶ್ವರಪ್ಪ ಟಿಕೆಟ್ ನಿರೀಕ್ಷೆಯಲ್ಲಿದ್ದರು ಪುತ್ರನಿಗೆ ಹಾವೇರಿ ಬಿಜೆಪಿ ಟಿಕೆಟ್ ಸಿಗುತ್ತದೆ ಎಂದು ಈಶ್ವರಪ್ಪ ನಿರೀಕ್ಷೆಯಲ್ಲಿದ್ದರು.
ಆದರೆ ಕೆ ಈ ಕಾಂತೇಶ್ ಗೆ ಇದೀಗ ಟಿಕೆಟ್ ಕೈತಪ್ಪಿದೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪಗೆ ಮಗನಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಅಭಿಮಾನಿಗಳು ಕರೆ ಮಾಡುತ್ತಿದ್ದಾರೆ ಇದೀಗ ಕೆಎಸ್ ಈಶ್ವರಪ್ಪ ಅಭಿಪ್ರಾಯ ಸಂಗ್ರಹಿಸಲು ಮಾರ್ಚ್ 15ರಂದು ಸಭೆ ಕರೆದಿದ್ದಾರೆ ಎನ್ನಲಾಗುತ್ತಿದೆ ಮಾರ್ಚ್ 15 ರಂದು ಈಶ್ವರಪ್ಪ ಬೆಂಬಲಿಗರ ಸಭೆಯನ್ನು ಕರೆದಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಡಾ. ಸಿಎನ್ ಮಂಜುನಾಥ್ : ನಾಳೆ ಅಧಿಕೃವಾಗಿ ಬಿಜೆಪಿಗೆ ಸೇರ್ಪಡೆ
ಬಿಜೆಪಿ 2ನೆ ಪಟ್ಟಿ ಕುರಿತಂತೆ ಭಾರಿ ಕೂತೂಹಲ ಮೂಡಿಸಿದ್ದ ಹಿನ್ನೆಲೆ ಇದೀಗ ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ ಎರಡನೇ ಪಟ್ಟಿ ಪ್ರಕಟಿಸಿದ್ದು ಮೈಸೂರು ಕೊಡಗು ಕ್ಷೇತ್ರಕ್ಕೆ ಪ್ರತಾಪ್ ಸಿಂಹ ಅವರಿಗೆ ಹಾಗೂ ಹಾವೇರಿ ಕ್ಷೇತ್ರಕ್ಕೆ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರ ಮಗ ಕಾಂತೇಶ್ ಗೆ ಟಿಕೆಟ್ ತಪ್ಪಿದೆ. ಹೀಗಾಗಿ ಮಾರ್ಚ್ 15 ರಂದು ಕೆಎಸ್ ಈಶ್ವರಪ್ಪ ಬೆಂಬಲಿಗರೊಂದಿಗೆ ಹಾಗೂ ಕಾರ್ಯಕರ್ತರೊಂದಿಗೆ ಮುಖಂಡರೊಂದಿಗೆ ಸಭೆ ಕರೆದಿದ್ದಾರೆ.
ಹೀಗಾಗಿ ಬೆಂಬಲಿಗರೊಂದಿಗೆ ಇದೆ 15 ರಂದು ಸಭೆ ಕರೆದಿದ್ದು ಸಭೆಯಲ್ಲಿ ಯಾವ ರೀತಿ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕುತೂಹಲ ಮೂಡಿದೆ. ಇದು ಕೇವಲ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸದ ರಾಘವದಷ್ಟೇ ಅಲ್ಲ ನನ್ನ ರಾಜಕೀಯ ಭವಿಷ್ಯ ಕೂಡ ಇದೆ ಎಂದು ಕೆಎಸ್ ಈಶ್ವರಪ್ಪ ತಿಳಿಸಿದ್ದರು.
ಮೊಬೈಲ್ ಬಳಕೆದಾರರಿಗೆ ಸರ್ಕಾರ ಎಚ್ಚರಿಕೆ : ತಕ್ಷಣ ಹೀಗೆ ಮಾಡಿ, ಇಲ್ಲದಿದ್ರೆ ನೀವೇ ವಿಷಾದಿಸುತ್ತೀರಿ